To see the other types of publications on this topic, follow the link: ಹೋರಾಟ.

Journal articles on the topic 'ಹೋರಾಟ'

Create a spot-on reference in APA, MLA, Chicago, Harvard, and other styles

Select a source type:

Consult the top 32 journal articles for your research on the topic 'ಹೋರಾಟ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Browse journal articles on a wide variety of disciplines and organise your bibliography correctly.

1

ಮಹಾದೇವಿ, ಹುಣಶೀಬೀಜ. "ಮಹಾರಾಷ್ಟ್ರ್ರದಲ್ಲಿ ದಲಿತ ಚಳುವಳಿ: ಮಹಿಳಾ ಪ್ರತಿನಿಧೀಕರಣ". AKSHARASURYA JOURNAL 06, № 05 (2025): 60 to 71. https://doi.org/10.5281/zenodo.15504245.

Full text
Abstract:
ಕೌಟುಂಬಿಕ ಜವಾಬ್ದಾರಿಗಳಲ್ಲಿ ಮುಳುಗಿ ಹೋಗಿರುವ ಮಹಿಳೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾರ್ವಜನಿಕ ಹೋರಾಟ, ರಾಜಕಾರಣ, ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡರೂ ಎಲೆ ಮರೆಯ ಕಾಯಿಯಂತೆ ಇರಬೇಕಾಗುತ್ತದೆ. ಹೀಗಿರುವಾಗಲೇ ಮಹಾರಾಷ್ಟ್ರ್ರದ ಸಾರ್ವಜನಿಕ ಹೋರಾಟಗಳಲ್ಲಿ ಗಮನಾರ್ಹ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದನ್ನು ಕಾಣಬಹುದು. ಅಂಬೇಡ್ಕರ್‌ರ ಜೊತೆಗೆ ನಿಮ್ನ ವರ್ಗಗಳ ಮಹಾವಿಮೋಚನಾ ಚಳುವಳಿಯಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು. ಭಾರತ ರಾಜಕೀಯ ಸ್ವಾತಂತ್ರ್ಯ ಪಡೆಯುವ ಹವಣಿಕೆಯಲ್ಲಿದ್ದಾಗ ಅಂಬೇಡ್ಕರ್‌ರು ಸಮಾಜದ ಅಂಚಿಗೆ ದೂಡಲ್ಪಟ್ಟವರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದರು. ದಲಿತ ಸಂಘಟನೆ, ಹೋರಾಟ, ಚಳುವಳಿ, ದಲಿತ ಪತ್ರಿಕೆಗಳ ಪ್ರಕಟಣೆ, ಎದುರಿಸಿದ ಚುನಾವಣೆ, ಬೌದ್ಧ ಧರ್ಮ ಮತಾಂತರ ಹೀಗೆ ಅವರು ಕೈಗೊಂಡ ಮಹತ್ವದ ಕಾರ್ಯಗಳಲ್
APA, Harvard, Vancouver, ISO, and other styles
2

ಶಶಿಕುಮಾರ್, ಬಿ. ಎಸ್., та ಪಿ. ರಾಜು ಎಲ್. "ಕರ್ನಾಟಕದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಿಳೆಯರು: ಯಶೋಧರಮ್ಮ ದಾಸಪ್ಪ". AKSHARASURYA JOURNAL 03, № 04. SPECIAL ISSUE. (2024): 188 to 201. https://doi.org/10.5281/zenodo.10930720.

Full text
Abstract:
1857ರ ಮಹಾಕ್ರಾಂತಿಯ ನಂತರ ಭಾರತ ರಾಷ್ಟ್ರೀಯ ಕಾಂಗ್ರೇಸ್ ಸ್ಥಾಪನೆಯೊಂದಿಗೆ ದೇಶದ ಸ್ವಾತಂತ್ರ್ಯ ಹೋರಾಟ ವಿಧಾನವು ವೇಗಪಡೆದುಕೊಂಡಿತು, ಅದರಲ್ಲೂ ಗಾಂಧೀಜಿಯವರ ಅಹಿಂಸಾತ್ಮಕ ಯುಗದಲ್ಲಿ ಸ್ವಾತಂತ್ರ್ಯ ಹೋರಾಟವಂತು ದೇಶದ ಮೂಲೆ-ಮೂಲೆಗೂ ಪಸರಿಸಿ, ದೇಶದಲ್ಲಿನ ರೈತರು, ಕಾರ್ಮಿಕರು, ವಿಧ್ಯಾರ್ಥಿಗಳು, ಮಧ್ಯಮ ವರ್ಗದವರು, ಮಹಿಳೆಯರು ಮುಂತಾದ ಎಲ್ಲಾ ವರ್ಗದ ಜನರು ಬ್ರಿಟೀಷರ ವಿರುದ್ಧ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿದರು. ಈ ಕಾಲಾವಧಿಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಜ್ವಾಲೆಯಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಪುರುಷರೊಂದಿಗೆ ಸ್ತ್ರೀಯರು ಸಹಾ ಸರಿಸಮಾನವಾಗಿ ಭಾಗವಹಿಸಿ, ಅಪಾರ ತ್ಯಾಗ ಮತ್ತು ಕಷ್ಟಸಹಿಷ್ಣುತೆಯೊಂದಿಗೆ ಸ್ವಾತಂತ್ರ್ಯ ಸಾಧನೆಯಲ್ಲಿ ಪುರುಷರೊಂದಿಗೆ ಸಮಾನ ಪಾತ್ರವಹಿಸಿ ವಿಜೃಂಬಿಸಿದ ಮಹಿಳಾ ಸ್ವಾ
APA, Harvard, Vancouver, ISO, and other styles
3

ಡಾ.ನಾಗರಾಜ, ತಳವಾರ. "'ಹಿರೇಕೆರೂರ ಪ್ರದೇಶದಲ್ಲಿ ಸರದಾರ ವೀರನಗೌಡ ಪಾಟೀಲರ ಸ್ವಾತಂತ್ರ್ಯ ಹೋರಾಟ'". Journal of Research & Development 15, № 17 (2023): 152–56. https://doi.org/10.5281/zenodo.10021276.

Full text
Abstract:
<strong>ಪ್ರಸ್ತಾವನೆ:</strong>&nbsp; &nbsp; &nbsp; &nbsp; ಭಾರತಕ್ಕೆ&nbsp;ವ್ಯಾಪಾರಕ್ಕಾಗಿ&nbsp;ಬಂದ&nbsp;ಬ್ರಿಟಿಷರು&nbsp;ತದನಂತರ&nbsp;ದೇಶದ&nbsp; ಆಡಳಿತ&nbsp;ಚುಕ್ಕಾಣಿ&nbsp;ಹಿಡಿದು&nbsp;ಭಾರತೀಯರನ್ನು&nbsp;ಗುಲಾಮರನ್ನಾಗಿ&nbsp;ಮಾಡಿಕೊಂಡು&nbsp;ಒಡೆದು&nbsp;ಆಳುವ&nbsp;ನೀತಿಯನ್ನು&nbsp;ಪಾಲಿಸಿ&nbsp;ಶೋಷಣೆಗೆ&nbsp;ಗುರಿಮಾಡಿದರು.&nbsp;ಇದನ್ನು&nbsp;ಕಂಡ&nbsp;ಭಾರತೀಯ&nbsp;ವಿಚಾರವಂತರು&nbsp;ಗುಲಾಮಗಿರಿ&nbsp;ಆಡಳಿತದಿಂದ&nbsp;ಮುಕ್ತರಾಗಲು&nbsp;ಹೋರಾಟ&nbsp;ನಡೆಸಿ&nbsp;ತ್ಯಾಗ-ಬಲಿದಾನಗಳಿಂದ&nbsp;ನಾಡಿಗೆ&nbsp;ಸ್ವಾತಂತ್ರ್ಯ&nbsp;ತಂದುಕೊಡುವಲ್ಲಿ&nbsp;ಕಾರಣೀಕರ್ತರಾದರು.&nbsp;ಇವರಲ್ಲಿ&nbsp;ಕರ್ನಾಟಕದವರ&nbsp;ಪಾತ್ರವು&nbsp;ಸಹ&nbsp;ಸುವರ್ಣಾಕ್ಷರದಲ್ಲಿ&nbsp;ಬರೆದಿಡುವಂತದ್ದು.&n
APA, Harvard, Vancouver, ISO, and other styles
4

ವಿಜಯ. "ಸ್ವಾತಂತ್ರ್ಯ ಹೋರಾಟ ಸಂದರ್ಭದ ನವೋದಯ ಕವನಗಳಲ್ಲಿ ಗಾಂಧೀಜಿ ಚಿತ್ರಣ". AKSHARASURYA JOURNAL 04, № 05 Special Issue (2024): 60 to 69. https://doi.org/10.5281/zenodo.13294388.

Full text
Abstract:
ಸಾವಿರ ಸಾವಿರ ಸಾಮಾನ್ಯರ ನಡುವೆ ಸಾವಿರ ಅಸಾಧಾರಣರು ಅಲ್ಲಿ ಇಲ್ಲಿ ಬಂದು ಹೋಗುತ್ತಾರೆ. ಅಂತಹ ಜನರು ಜಗತ್ತಿನಲ್ಲಿ ತಮ್ಮ ಹೆಸರನ್ನು ದಾಖಲಿಸುತ್ತಾರೆ. ಮನುಕುಲದ ಇತಿಹಾಸದಲ್ಲಿ ಎಲ್ಲರೂ ಬುದ್ಧನಂತೆ ಶಾಶ್ವತ ವೈಭವಕ್ಕೆ ಅರ್ಹರಾಗುವುದಿಲ್ಲ! ಎಲ್ಲರೂ ಬಸವಣ್ಣನವರಂತೆ ತಮ್ಮ ಗುರುತು ಬಿಡುವುದಿಲ್ಲ! ಎಲ್ಲರೂ ಮಹಾತ್ಮರಲ್ಲ! ತಮ್ಮ ವ್ಯಕ್ತಿತ್ವ ಹಾಗೂ ವಿಚಾರಧಾರೆಯಿಂದ ಇಡೀ ಜಗತ್ತಿನ ಜನರನ್ನು ಸೆಳೆದ ಮಹಾನ್ ಚೇತನ. ಮೋಹನ್ ದಾಸ್ ಕರಮಚಂದ್ ಗಾಂಧಿ, ಅಂತಹ ಅಪರಿಮಿತ ಪ್ರಭಾವದಲ್ಲಿ ಅನನ್ಯ. ಕನ್ನಡ ಕವಿಗಳು ಮಹಾತ್ಮಾ ಗಾಂಧಿಯನ್ನು ಅಪರೂಪದ ವ್ಯಕ್ತಿ ಎಂದು ಕರೆಯುತ್ತಾರೆ. ಅದರಲ್ಲೂ ಸ್ವಾತಂತ್ರ್ಯಪೂರ್ವದ ನವೋದಯ ಕವಿಗಳು ಹೇಗೆ ಬಣ್ಣಿಸಿದರು ಎಂಬುದನ್ನು ದಾಖಲಿಸುವ ಸಣ್ಣ ಪ್ರಯತ್ನ ಈ ಬರಹ.
APA, Harvard, Vancouver, ISO, and other styles
5

ಯಲ್ಲಪ್ಪ, ಬಸಪ್ಪ ಕಡಕೋಳ. "ಗಣ್ಯರು ಕಂಡಂತೆ ತಲ್ಲೂರು ರಾಯನಗೌಡರು". AKSHARASURYA 03, № 06 (2024): 143 to 152. https://doi.org/10.5281/zenodo.11127295.

Full text
Abstract:
&ldquo;ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ&rdquo; ಬಹುಮುಖಿಯಾಗಿ ನಡೆಯುವಂತದ್ದು. ರಾಯನಗೌಡರು ಬಹುಮುಖ ವ್ಯಕ್ತಿತ್ವ ಹೊಂದಿದವರಾಗಿದ್ದರು. ಭಾರತದ ಸ್ವಾತಂತ್ರ್ಯ ಹೋರಾಟ, ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣ ಜೊತೆಗೆ ಸಾಹಿತ್ಯ ಸಂಶೋಧನೆಯಲ್ಲಿ ಅವರ ವ್ಯಕ್ತಿತ್ವವನ್ನು ದಾಖಲೆಗಳ ಮೂಲಕ ಕಾಣಬಹುದಾಗಿದೆ. ಈ ಹಿನ್ನಲೆಯಲ್ಲಿ ಅವರ ನಿಧನ 30-9-1982 ರ ನಂತರ ಅವರ ಅಳಿಯ ಅಂದರೆ ರಾಯನಗೌಡರ ಮಗಳಾದ ದೇವಿಕಾರಾಣಿಯವರ (ಸದ್ಯ ಬೆಂಗಳೂರಿನಲ್ಲಿ ಇದ್ದಾರೆ) ಅವರ ಪತಿ ದಿವಂಗತ ಪ್ರೊ. ಬಸನಗೌಡ. ಆರ್. ಪಾಟೀಲರು ತಮ್ಮ ಮಾವನವರ ವ್ಯಕ್ತಿತ್ವ ಕುರಿತು ಅಗ್ರಗಣ್ಯ ಸ್ವಾತಂತ್ರ್ಯ ಯೋಧ ತಲ್ಲೂರು ರಾಮನಗೌಡರು ಜೀವನ ದರ್ಶನ ಗ್ರಂಥ ಪ್ರಕಟಣೆಯ ಯೋಜನೆ ಹಾಕಿಕೊಂಡ ಸಂದರ್ಭದಲ್ಲಿ, ಅವರು ರಾಯನಗೌಡರ ಅತ್ಯಂತ ನಿಕಟವರ್ತಿಗಳನ್ನು ಭೇಟಿಯಾದರು. ಅವರಲ್ಲಿ ಬಹುತೇಕರು ಇಂ
APA, Harvard, Vancouver, ISO, and other styles
6

ಪ್ರಮಿಳಾ, ಬಾರ್ಕೂರು. "ಮಹಿಳಾ ವಿಮೋಚನೆ: ವಿವಿಧ ಆಯಾಮಗಳು". AKSHARASURYA JOURNAL 05, № 04 (2024): 132 to 141. https://doi.org/10.5281/zenodo.14289978.

Full text
Abstract:
ಮನುಷ್ಯ ಮನುಷ್ಯನ ನಡುವಿನ ಅಸಮಾನತೆಯ ಪ್ರಶ್ನೆಯಲ್ಲಿ ಲಿಂಗಾಧರಿತ ಅಸಮಾನತೆ ಅತ್ಯಂತ ಸಂಕೀರ್ಣವಾದುದು ಮತ್ತು ಸೂಕ್ಷ್ಮವಾದುದು. ಹೆಣ್ಣಿನ ದಮನವು ಸಾಮಾಜಿಕ ಹಾಗೂ ಕೌಟುಂಬಿಕ ನೆಲೆಯೆರಡರಲ್ಲೂ ನಡೆಯುವುದರಿಂದ ಶೋಷಕ ವರ್ಗವನ್ನು ಪ್ರತ್ಯೇಕವಾಗಿ ಗುರುತಿಸುವುದು ಅಸಾಧ್ಯ. ಹೆಣ್ಣಿನ ದಮನದ ವಿಚಾರ ಬಹಳ ಸೂಕ್ಷ್ಮವಾದದ್ದು, ಹಾಗಾಗಿ ಲಿಂಗ ತಾರತಮ್ಯದ ಎಲ್ಲ ಹೋರಾಟ ಅಥವಾ ಹೆಣ್ಣಿನ ಬಿಡುಗಡೆಯ ಚರ್ಚೆಯನ್ನು ಕುಟುಂಬದ ನೆಲೆಯಿಂದಲೇ ಪ್ರಾರಂಭಿಸಬೇಕಾಗುತ್ತದೆ. ಅಲ್ಲದೇ ಈ ಹೋರಾಟವನ್ನು ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಹೀಗೆ ಬಹು ಆಯಾಮಗಳಲ್ಲಿ ನಡೆಸಬೇಕಾಗುತ್ತದೆ. ಲಿಂಗ ತಾರತಮ್ಯದ ವ್ಯವಸ್ಥೆಯನ್ನು ಭಂಜನಗೊಳಿಸುವ ಪ್ರಕ್ರಿಯೆಯೇ ಮಹಿಳಾ ವಿಮೋಚನೆ. ಇಂತಹ ಆಶಯದಲ್ಲಿ ಕಟ್ಟುವ ಎಲ್ಲಾ ಚಟುವಟಿಕೆಗಳನ್ನು ವಾಸ್ತವವಾಗಿ ಮಹಿಳಾ ವಿಮೋಚನಾ ಚಳುವಳಿಯಾಗಿಯೇ ಗ್ರಹಿಸಬಹ
APA, Harvard, Vancouver, ISO, and other styles
7

ದಿನೇಶ, ಎನ್.ಎನ್. "ಮಲಬಾರ್ ಮಾಪಿಳ್ಳೆ ಬಂಡಾಯಗಳು: ಧರ್ಮ, ಭೂಮಿ ಮತ್ತು ಹಕ್ಕುಗಳಿಗಾಗಿ ಹೋರಾಟ". AKSHARASURYA 06, № 02 (2025): 105 to 116. https://doi.org/10.5281/zenodo.15124098.

Full text
Abstract:
19ನೆಯ ಶತಮಾನದಾದ್ಯಂತ ಸ್ಫೋಟಗೊಂಡು 20ನೇಯ ಶತಮಾನದ ಮೊದಲ ಭಾಗವು ಉಗ್ರ ಹೋರಾಟದೊಂದಿಗೆ ಅಳಿದುಹೋದವು. ಕೇರಳದ ಮಲಬಾರ್ ಪ್ರದೇಶದಲ್ಲಿ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಪ್ರತಿರೋಧವಾಗಿ ಪ್ರಾರಂಭವಾಯಿತು. ಮಲೆಯಾಳಿ ಸಮಾಜದ ಜೊತೆಗಿನ ಅರಬರ ವ್ಯಾಪಾರೀ ಸಂಬಂಧದ ಚರಿತ್ರೆ ಸುಮಾರು 9ನೇ ಶತಮಾನದಷ್ಟು ಹಿಂದಿನಿಂದ ಪ್ರಾರಂಭವಾಗುತ್ತದೆ. ಕರಾವಳಿ ಪ್ರಾಂತ್ಯದಲ್ಲಿದ್ದ ಹಿಂದೂ ಮುಖಂಡರುಗಳಿಗೆ ಶ್ರೀಮಂತ ಅರಬ ವ್ಯಾಪಾರಿಗಳ ಬೆಂಬಲ ಯಾವಾಗಲೂ ಬೇಕಾಗುತ್ತಿತ್ತು. ಮಲಬಾರಿನಲ್ಲೇ ಕ್ರಮೇಣ ಉಳಿದುಕೊಂಡ ಅರಬ ವ್ಯಾಪಾರಿಗಳು ಪ್ರಮುಖವಾಗಿ ನಾಯರ್ ಮತ್ತು ತಿಯಾ ಜಾತಿಯ ಹೆಂಗಸರನ್ನೇ ಮದುವೆಯಾದರು. ಕಾಲಾಂತರದಲ್ಲಿ ಇವರೇ ಮಾಪಿಳ್ಳೆಗಳಾದರು. ಮತಾಂತರಗೊಂಡು ಹೊಸದಾಗಿ ಸೇರ್ಪಡೆಗೊಳ್ಳುವ ಪ್ರತಿಯೊಬ್ಬ ಸದಸ್ಯನನ್ನು ಮಾಪಿಳ್ಳೆಗಳು ಸಂತೋಷದಿಂದ ಸ್ವೀಕರಿಸಿದರೂ ಮ
APA, Harvard, Vancouver, ISO, and other styles
8

ನಾಗನಗೌಡ, ಗೌಡ್ರ. "ಡಾ. ಬಿ. ಆರ್. ಅಂಬೇಡ್ಕರ್‌‌ ಅವರ ಸಾಮಾಜಿಕ ನ್ಯಾಯದ ಚಿಂತನೆಗಳು". AKSHARASURYA JOURNAL 06, № 05 (2025): 94 to 104. https://doi.org/10.5281/zenodo.15504293.

Full text
Abstract:
ಡಾ. ಬಿ.ಆರ್. ಅಂಬೇಡ್ಕರ್&zwnj; ಒಬ್ಬ ಭಾರತೀಯ ಶ್ರೇಷ್ಠ ರಾಜಕೀಯ ನಾಯಕ, ತತ್ವಜ್ಞಾನಿ, ಸಾಮಾಜಿಕ ಚಿಂತಕ, ಇತಿಹಾಸ ಸಂಶೋಧಕ, ಆರ್ಥಿಕ ತಜ್ಞ, ಶ್ರೇಷ್ಠ ಬರಹಗಾರ, ಮಹಿಳಾ ಸಮಾನತೆಯ ಹರಿಕಾರ, ದಲಿತರ ಸೂರ್ಯ, ಕಾರ್ಮಿಕ ಬಂಧು, ಕಾನೂನು ತಜ್ಞ, ಸಂವಿಧಾನ ಶಿಲ್ಪಿ ಎಂದೆಲ್ಲಾ ಪ್ರಖ್ಯಾತರಾಗಿದ್ದಾರೆ. ಭಾರತೀಯ ಸಮಾಜವು ಶತ ಶತಮಾನಗಳಿಂದಲೂ ವರ್ಣ, ಜಾತಿಯ ಹೆಸರಿನಲ್ಲಿ ವರ್ಗೀಕರಣಗೊಂಡು ಇಡೀ ಮಾನವ ಸಂಬಂಧಗಳ ಮೌಲ್ಯವನ್ನೇ ಹಾಳು ಮಾಡಿದೆ. ಸಮಾಜದ ಬಹುಪಾಲು ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಬಲಿಷ್ಠವಾಗಿರುವ ಜಾತಿ, ವರ್ಗಗಳ ತುಳಿತಕ್ಕೆ ಸಿಲುಕಿ ನಲುಗಿವೆ. ಅಂಬೇಡ್ಕರ್&zwnj;&zwnj;ರವರು ಬಾಲ್ಯದಿಂದಲೂ ಕಂಡುಂಡ ಅಸ್ಪೃಶ್ಯತೆಯ ನೋವು ಅಪಮಾನಗಳು ಅವರನ್ನು ಸಾಮಾಜಿಕ ಚಿಂತನೆಡೆಗೆ ಮುಖ ಮಾಡುವಂತೆ ಪೇರೆಪಿಸಿದವು. ಅವರು ಶಿಕ್ಷಣ-ಸಂಘಟನೆ-ಹೋರಾಟ ಎಂಬ ತತ
APA, Harvard, Vancouver, ISO, and other styles
9

ದೊಡ್ಡನಾಯ್ಕ, ಹೆಚ್. "ಅಂಬೇಡ್ಕರ್‌: ಮೀಸಲಾತಿ". AKSHARASURYA JOURNAL 06, № 05 (2025): 30 to 35. https://doi.org/10.5281/zenodo.15504187.

Full text
Abstract:
ಬಾಬಾ ಸಾಹೇಬ್ ಅಂಬೇಡ್ಕರ್&zwnj; ಭಾರತ ಕಂಡ ಮಹಾನ್ ಮಾನವತವಾದಿ. ಭಾರತದಲ್ಲಿದ್ದ ವರ್ಣ, ವರ್ಗ ಮತ್ತು ಜಾತಿ ವ್ಯವಸ್ಥೆಯನ್ನು ಬುಡ ಸಮೇತ ನಾಶ ಮಾಡದ ಹೊರತು, ಭಾರತದ ಸಮಾಜ ಸುಧಾರಣೆಗೊಳ್ಳಲು ಸಾಧ್ಯವಿಲ್ಲವೆಂದು ಹೇಳಿದ ಸಮಾಜ ಸುಧಾರಕರು. ಸಾಮಾಜಿಕ ಸ್ತರಗಳ ಮೂಲಕ ಇದ್ದ ತಾರತಮ್ಯವನ್ನು ಹೋಗಲಾಡಿಸಲು ಜನಸಾಮಾನ್ಯರಲ್ಲಿ ವಿಚಾರಧಾರೆಗಳನ್ನು ಕಟ್ಟಿಕೊಟ್ಟ ಮಹಾನ್ ವಿಚಾರವಾದಿ. ಹೀಗಾಗಿಯೇ ಬಾಬಾ ಸಾಹೇಬರು ಭಾರತೀಯ ಸಮಾಜದ ಪ್ರಗತಿಯು ಸಮಾನತೆಯಲ್ಲಿ ಅಡಗಿದೆ ಎಂದು ಬಲವಾಗಿ ನಂಬಿದ್ದರು. ವರ್ಣಗಳು ಪುರುಷನಿಂದ, ಮನುವಿನಿಂದ, ಪ್ರಜಾಪತಿಯಿಂದ, ವಾರ್ತ್ ನಿಂದ ಮತ್ತು ಸೋಮನಿಂದ ಹುಟ್ಟಿವೆ ಎಂದು ವೇದಗಳು ಪ್ರತಿಪಾದಿಸುತ್ತವೆ. ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ನಾಲ್ಕು ವರ್ಣಗಳು ಋಗ್ವೇದದಲ್ಲಿ ಪ್ರತಿಪಾದಿತವಾಗಿದೆ. ವರ್ಣ ವ್ಯವಸ್ಥೆಯ ಹುಟ್ಟಿನ ಕ
APA, Harvard, Vancouver, ISO, and other styles
10

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Full text
Abstract:
ಅಂಬೇಡ್ಕರ್&zwnj; ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು.&nbsp;ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್&zwnj; ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ.&nbsp;
APA, Harvard, Vancouver, ISO, and other styles
11

ಕಾಂತರಾಜ, ಯಾದವ್ ಸಿ. "ದಲಿತ ಆತ್ಮಕತೆಗಳಲ್ಲಿ ಬಾಲ್ಯ ಮತ್ತು ಶಾಲಾ ಶಿಕ್ಷಣದ ನಿರೂಪಣೆಗಳು". AKSHARASURYA 06, № 02 (2025): 84 to 91. https://doi.org/10.5281/zenodo.15124072.

Full text
Abstract:
ಮನುಷ್ಯನ ಬದುಕಿನಲ್ಲಿ ಬಾಲ್ಯದ ಅನುಭವವು ತುಂಬಾ ಮುಖ್ಯವಾದದ್ದು. ಬಾಲ್ಯದ ಬದುಕು ಎಲ್ಲರಿಗೂ ಒಂದೇ ರೀತಿಯದಾಗಿರುವುದಿಲ್ಲ. ಆ ವಯಸ್ಸಿನ ಶಿಕ್ಷಣವೂ ಕೂಡ ಬಾಲ್ಯದ ಅನುಭವವಗಳನ್ನು ದಟ್ಟವಾಗಿ ಆವರಿಸಿಕೊಂಡಿರುತ್ತದೆ. ಜಾತಿಯಾಧಾರಿತ ಸಾಮಾಜಿಕ ವ್ಯವಸ್ಥೆಯೂ ಕೂಡ ಈ ಬಾಲ್ಯದ ಮೇಲೆ ಪ್ರಭಾವವನ್ನು ಬೀರುತ್ತದೆ. ಮೇಲ್ಜಾತಿ, ಮಧ್ಯಮ ಜಾತಿಗಳು ಮೂಲಭೂತ ಸೌಕರ್ಯಗಳು ಮತ್ತು ಶಿಕ್ಷಣದ ಕುರಿತಂತೆ ಎಚ್ಚರಿಕೆಯಿಂದಿದ್ದರೆ, ತಳ ಸಮುದಾಯಗಳು ಮತ್ತು ಶ್ರಮಿಕ ವರ್ಗ ಮೂಲಭೂತ ಸೌಕರ್ಯಗಳಿಗಾಗಿಯೇ ಹೋರಾಟ ನಡೆಸುತ್ತಿರುವುದನ್ನು ಕಾಣಬಹುದು. ಈ ಸಂಧರ್ಭದಲ್ಲಿ ಶಿಕ್ಷಣದ ಕುರಿತ ಮಾತು ಕನಸಿನ ಪಯಣವೇ ಸರಿ. ಹಸಿವು ಮತ್ತು ಅವಮಾನಗಳಾಚೆಗಿನ ಬದುಕನ್ನು ದಲಿತ ಆತ್ಮಕಥೆಗಳಲ್ಲಿ ಕಾಣಬಹುದು. ಶಾಲೆಯ ಕುರಿತಂತೆ, ಶಿಕ್ಷಕರ ಕುರಿತಂತೆ ದಲಿತ ಆತ್ಮಕತೆಗಳು ಚಿತ್ರಿಸುವ ಸೂಕ್ಷ್ಮ ಪ
APA, Harvard, Vancouver, ISO, and other styles
12

ಸಂದೇಶ್, ಎ. ಎಸ್. "'ಅವಳ ಪಥ' ಒಂದು ನೋಟ". AKSHARASURYA 03, № 05 (2024): 75–87. https://doi.org/10.5281/zenodo.10938082.

Full text
Abstract:
ಜನಪದ ಸಾಹಿತ್ಯದಿಂದ ಇಂದಿನವರೆಗಿನ ಮಹಿಳಾ ಪಯಣವನ್ನು ಈ ಲೇಖನ ದಾಖಲಿಸುತ್ತದೆ. ಮಾತೃಪ್ರಧಾನ ಸಂಸ್ಕೃತಿಯಿಂದ, ಪಿತೃಪ್ರಧಾನ ಸಂಸ್ಕೃತಿಯವರೆಗಿನ ಚಲನೆಯನ್ನು ಸಾಮಾಜಿಕ, ಆರ್ಥಿಕ, ಕೌಟುಂಬಿಕ, ಧಾರ್ಮಿಕ ನೆಲೆಯ ಹಿನ್ನೆಲೆಯಲ್ಲಿ ಶೋಧಿಸಿದೆ. ಪ್ರಸ್ತುತ ಕೃತಿಯು ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಸ್ತ್ರೀ ಪರ ಆಲೋಚನಾ ಕ್ರಮಗಳ ವಿಕಾಸವನ್ನು ಗುರುತಿಸುತ್ತದೆ. ಜನಪದ ಸಾಹಿತ್ಯ ಹಾಗೂ ಹಳಗನ್ನಡ ಕಾವ್ಯಗಳಿಂದ ಹಿಡಿದು ಮಹಿಳೆಯರ ಪ್ರಸ್ತುತ ಸಾಹಿತ್ಯಾಭಿವ್ಯಕ್ತಿಯನ್ನು ರೂಪಿಸುತ್ತಿರುವ ಬೌದ್ಧಿಕ ದ್ರವ್ಯ ಯಾವುದೆಂಬುದು ಇಲ್ಲಿ ಶೋಧಿತವಾಗಿದೆ. ವಚನಕಾರ್ತಿಯರ ದೇಸಿ ಮಾದರಿಯಿಂದ ತೊಡಗಿ, ಈ ಕಾಲದ ಪ್ರಮುಖ ತಾತ್ವಿಕತೆಯಾದ ಸ್ತ್ರೀವಾದಿ ಸಿದ್ಧಾಂತಗಳವರೆಗೆ ಇಲ್ಲಿನ ಚರ್ಚೆಯ ಹರಹಿದೆ. ನವೋದಯ ಸಾಹಿತ್ಯದ ಸಾಮಾಜಿಕ ಅರಿವು, ಪ್ರಗತಿಶೀಲ ಸಾಹಿತ್ಯದ ವೈಚಾರಿಕ ನಿಲುವ
APA, Harvard, Vancouver, ISO, and other styles
13

ಚಂದ್ರಾವತಿ, ಶೆಟ್ಟಿ. "ಡಾ. ಬಿ.ಆರ್. ಅಂಬೇಡ್ಕರ್‌ ಮತ್ತು ಮಹಿಳಾ ಸಬಲೀಕರಣ". AKSHARASURYA JOURNAL 06, № 05 (2025): 25 to 29. https://doi.org/10.5281/zenodo.15504175.

Full text
Abstract:
ʼಸಂವಿಧಾನ ಶಿಲ್ಪಿ&rsquo; ʼಬಾಬಾ ಸಾಹೇಬ್&rsquo; ಎಂದು ಜನಪ್ರಿಯರಾಗಿರುವ ಡಾ. ಬಿ. ಆರ್. ಅಂಬೇಡ್ಕರ್&zwnj;ರು ಭಾರತ ದೇಶ ಕಂಡ ಬಹುದೊಡ್ಡ ಸಮಾಜ ಸುಧಾರಕ ನ್ಯಾಯಶಾಸ್ತ್ರಜ್ಞರೂ ಅರ್ಥಶಾಸ್ತ್ರಜ್ಞರೂ ಆಗಿರುವ ಬಿ. ಆರ್. ಅಂಬೇಡ್ಕರ್&zwnj; ಅವರು ಮಾಹಾನ್ ಚಿಂತಕರು ಹೌದು. ಶ್ರೇಷ್ಠ ರಾಜಕೀಯ ನಾಯಕರಾಗಿರುವ ಇವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಸಮಾಜದ ಕಲ್ಯಾಣಕ್ಕಾಗಿ ಮಹಿಳೆಯರು ಮತ್ತು ದೀನದಲಿತ ವರ್ಗಕ್ಕಾಗಿ ಕೆಲಸ ಮಾಡಿದರು.&nbsp;ಎಲ್ಲಾ ಸಮಾಜಕ್ಕೂ ದಾರಿದೀಪರಾಗಿರುವ ಬಿ. ಆರ್. ಅಂಬೇಡ್ಕರ್&zwnj; ಅವರು ಕೇವಲ ಒಂದು ವರ್ಗಕ್ಕಾಗಿ ಹೋರಾಟ ಮಾಡಿದ್ದಲ್ಲ. ಕಾರ್ಮಿಕರು, ರೈತರು ಮತ್ತು ಮಹಿಳೆಯರನ್ನು ಒಳಗೊಂಡಿರುವ ʼಅಸಮಾನ ಸಾಮಾಜಿಕ ವ್ಯವಸ್ಥೆ ಮತ್ತು ತುಳಿತಕ್ಕೊಳಗಾದ ವರ್ಗದ ಮಾನವ ಹಕ್ಕುಗಳ ಹೋರಾಟಗಾರರಾಗಿ ಹೋರಾಡಿದವರು ಜಡವಾದ ಸಮಾಜವನ್ನು ಪ
APA, Harvard, Vancouver, ISO, and other styles
14

ಲಕ್ಷ್ಮೀ, ಎಲ್. ಪೂಜಾರಿ. "ವಚನ ಚಳವಳಿ ಮತ್ತು ಮಹಿಳೆ". AKSHARASURYA JOURNAL 06, № 05 (2025): 54 to 59. https://doi.org/10.5281/zenodo.15504231.

Full text
Abstract:
ವಚನ ಸಾಹಿತ್ಯ ಹನ್ನೆರಡನೇ ಶತಮಾನದಲ್ಲಿ ಹುಟ್ಟಿಕೊಂಡಂತಹ ವಿಶಿಷ್ಟ ಸಾಹಿತ್ಯದ ಪ್ರಕಾರ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿರುವುದನ್ನು ಕಾಣುತ್ತೇವೆ. ಈ ಯುಗವನ್ನು ಸಾಮಾಜಿಕ ಪರಿವರ್ತನೆ ಯುಗ ಎಂದು ಕರೆಯುವಷ್ಟರಮಟ್ಟಿಗೆ ಬದಲಾವಣೆ ಆಗಿರುವುದನ್ನು ಕಾಣುತ್ತೇವೆ. ವಚನ ಎಂದರೆ ಮಾತು, ಉಕ್ತಿ ಎಂಬ ಅರ್ಥವನ್ನು ಹೊಂದಿದ್ದು ಗದ್ಯ ಪದ್ಯಗಳ ರೂಪದಲ್ಲಿ ಕಂಡುಬಂದಿದೆ ಮಹಿಳೆಯರ ಸಮಾನತೆಗೆ ಸಾಕಷ್ಟು ಬದಲಾವಣೆಗಳನ್ನು ಮಾಡಿದೆ.ಶತಮಾನಗಳಿಂದ ಅಸ್ಪೃಳಾಗಿದ್ಧ ಅದೃಶ್ಯಳಾಗಿದ್ಧ ಹೆಣ್ಣನ್ನು ವಚನಕಾರರು ಮಾನವೀಯ ದೃಷ್ಟಿಯಿಂದ ಕಂಡಿದ್ದಾರೆ. ಪುರುಷನ ಹಾಗೆ ಮಹಿಳೆಗೆ ಸಮಾನವಾದ ಸ್ಥಾನವನ್ನು ನೀಡುವ ಮೂಲಕ 12ನೇ ಶತಮಾನದಲ್ಲಿ ವಚನಕಾರರು ಮಾಡಿದ ಒಂದು ಬೃಹತ್ ಬದಲಾವಣೆ ಇಡೀ ಜಗತ್ತನ್ನೇ ತಿರುಗಿ ನೋಡುವಂತೆ ಮಾಡಿದೆ. ಸ್ತ್ರೀಯರ ಸಮಾನತೆಗಾಗಿ ಮಾಡಿದ ಮೊದಲ ಚಳುವ
APA, Harvard, Vancouver, ISO, and other styles
15

ರಂಗಸ್ವಾಮಿ та ಧರ್ಮೇಗೌಡ ಎಚ್.ಎಂ. "ಡಾ. ಬಿ.ಆರ್. ಅಂಬೇಡ್ಕರ್‌ ಅವರ ರಾಷ್ಟ್ರೀಯತೆಯ ಪರಿಕಲ್ಪನೆ: ಒಂದು ವಿಶ್ಲೇಷಣಾತ್ಮಕ ಅಧ್ಯಯನ". AKSHARASURYA JOURNAL 06, № 05 (2025): 157 to 168. https://doi.org/10.5281/zenodo.15504498.

Full text
Abstract:
ವೇದಗಳ ಕಾಲದಿಂದಲೂ ಉಳಿಸಿಕೊಂಡು ಬಂದಿದ್ದ ಹಿಂದೂ ಸಾಮಾಜಿಕ ವ್ಯವಸ್ಥೆ ತೀವ್ರವಾದ ಆಘಾತಕ್ಕೆ ಒಳಗಾಗಿದ್ದು ಭಾರತ ವಸಾಹತು ಯಾಜಮಾನ್ಯಕ್ಕೆ ಒಳಪಟ್ಟ ಮೇಲೆ ತೀವ್ರವಾದ ಸಾಮಾಜಿಕ ಬದಲಾವಣೆಗಳನ್ನು ಕಂಡಿತು. ವಸಾಹತು ಯಾಜಮಾನ್ಯ ಹೊತ್ತುತಂದ ಅನ್ಯಧರ್ಮ, ಅನ್ಯ ಸಂಸ್ಕೃತಿಗಳಿಗೆ ದೇಸಿ ಸಂಸ್ಕೃತಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯಿಸಿದವು. ದೇಸಿ ಸಮಾಜದ ಪಾರಂಪರಿಕ ಹಿಂಸೆಗಳನ್ನು ಅನುಭವಿಸಿಕೊಂಡು ಬಂದಿದ್ದ ತಳಸಮುದಾಯಗಳಿಗೆ ವಸಾಹತೀಕರಣ ಬಿಡುಗಡೆಯ ಹಾದಿಯಾಗಿ ಕಂಡುಬಂದಿತು. ಅಂಬೇಡ್ಕರ್&zwnj; ಅವರು ವಸಾಹತು ಮೂಲದ ಆಧುನಿಕ ಶಿಕ್ಷಣ, ಇಂಗ್ಲಿಷ್ ಭಾಷೆ, ಪ್ರಜಾಪ್ರಭುತ್ವವಾದಿ, ರಾಜಕೀಯ ವ್ಯವಸ್ಥೆಯ ಸ್ಥಾಪನೆ ಮಾಡುವುದರ ಮೂಲಕ ದಲಿತರ ಬಿಡುಗಡೆಯ ಹಾದಿಯನ್ನು ಕಂಡುಕೊಂಡರು. ಅಂಬೇಡ್ಕರ್&zwnj; ಅವರ ಈ ಬಗೆಯ ಹೋರಾಟ ಮತ್ತು ಚಿಂತನೆಗಳಿಗೆ ಅನೇಕ ಸಮಕಾಲೀನ ಚಿಂ
APA, Harvard, Vancouver, ISO, and other styles
16

ASHOKA, N. S. "ಮರಾಠಿ ದಲಿತ ಕಾವ್ಯ ನಡೆದುಬಂದ ದಾರಿ". AKSHARASURYA JOURNAL 03, № 03 (2024): 79 to 86. https://doi.org/10.5281/zenodo.10775141.

Full text
Abstract:
ಪ್ರಸ್ತುತ ಸಂಶೋಧನಾ ಲೇಖನವು ಮರಾಠಿ ದಲಿತ ಕಾವ್ಯ ಬೆಳೆದುಬಂದ ಹಾದಿಯನ್ನು ಕುರಿತು ಚರ್ಚಿಸುತ್ತದೆ. ಮಹಾರಾಷ್ಟ್ರದಲ್ಲಿ ದಲಿತ ಸಾಹಿತ್ಯ ಹುಟ್ಟುಪಡೆಯಲು ದೊರೆತ ಸ್ಫೂರ್ತಿ ಹಾಗೂ ಪ್ರೇರಣೆಗಳ ಹುಡುಕಾಟದ ನೆಲೆಯನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಲಾಗಿದೆ. ಮರಾಠಿ ದಲಿತ ಸಾಹಿತ್ಯ ಇಡೀ ಭಾರತೀಯ ಇತರೆ ಭಾಷೆಗಳ ದಲಿತ ಸಾಹಿತ್ಯಗಳಿಗಿಂತ ಹೆಚ್ಚು ಪ್ರಬಲವಾಗಿ ರೂಪುಗೊಳ್ಳಲು ಕಾರಣವಾದ ಐತಿಹಾಸಿಕ ಮೈಲಿಗಲ್ಲುಗಳನ್ನು ಗುರುತಿಸಲಾಗಿದೆ. ಮರಾಠಿ ದಲಿತ ಸಾಹಿತ್ಯ 1970 ರಿಂದೀಚೆಗೆ ಬಹಳಷ್ಟು ಪ್ರಚಲಿತಕ್ಕೆ ಬಂದಿದ್ದರೂ, ಅದರ ಮೂಲ ಬೇರುಗಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಜ್ಯೋತಿ ಬಾಪುಲೆ ಹಾಗೂ ಅಕ್ಷರದವ್ವ ಸಾವಿತ್ರಿ ಬಾಪುಲೆ ಅವರ ಚಳುವಳಿಗೆ ಹೋಗುತ್ತದೆ. ಮರಾಠಿ ದಲಿತ ಸಾಹಿತ್ಯಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬಹುದೊಡ್ಡ ನಿಧಿಯ ಆಗರವಾಗಿ
APA, Harvard, Vancouver, ISO, and other styles
17

ಆಶಾಲತಾ, ಪಿ. "ಭಾರತದ ಪ್ರಜಾತಂತ್ರ: ಡಾ. ಬಿ.ಆರ್. ಅಂಬೇಡ್ಕರ್‌ ಚಿಂತನೆಗಳು". AKSHARASURYA JOURNAL 06, № 05 (2025): 01 to 09. https://doi.org/10.5281/zenodo.15504104.

Full text
Abstract:
ಭಾರತದಲ್ಲಿ ಮಾನವ ಹಕ್ಕುಗಳು, ಸಾಮಾಜಿಕ ನ್ಯಾಯ, ಮಹಿಳಾ ಹಕ್ಕುಗಳ ಬಗೆಗೆ ತೀವ್ರವಾಗಿ ಚಿಂತಿಸಿ, ಆ ಸಾಮಾಜಿಕ ಸುಧಾರಣೆಗಳಿಗೆ ಕಾನೂನಿನ ಚೌಕಟ್ಟು ಅವಶ್ಯವೆಂದು, ಭಾರತದ ಸಂವಿಧಾನದಲ್ಲಿ ಆ ಮೌಲ್ಯಗಳನ್ನು ಹಲವಾರು ವಿಧಿಗಳ ರೂಪದಲ್ಲಿ ಕ್ರೋಢೀಕರಿಸಿ, ಶೋಷಿತ ಸಮುದಾಯಗಳಲ್ಲಿ ಸ್ವಾಭಿಮಾನ, ಆತ್ಮಗೌರವ ಮತ್ತು ಅನ್ಯಾಯಗಳ ವಿರುದ್ಧ ಹೋರಾಟದ ಮನೋಭಾವವನ್ನು ಮೂಡಿಸಿದ ಮಹಾನ್ ಮಾನವತಾವಾದಿ, ಸಂವಿಧಾನಶಿಲ್ಪಿ, ಅರ್ಥಶಾಸ್ತ್ರಜ್ಞ, ಕಾನೂನು ತಜ್ಞ ಡಾ. ಬಾಬಾಸಾಹೇಬ್ ಅಂಬೇಡ್ಕರ್&zwnj;&zwnj;ರವರು. ಮೂಲತ ಅಂಬೇಡ್ಕರ್&zwnj;&zwnj;ರವರು, ಬೆಳೆದು ಬಂದ ಸಾಮಾಜಿಕ ಆರ್ಥಿಕ ಪರಿಸ್ಥಿತಿಗಳು, ಅಸ್ಪೃಶ್ಯತೆ, ಬಡತನ, ದೌರ್ಜನ್ಯ ಈ ಎಲ್ಲಾ ಜಾತಿಯ ಅಸಮಾನತೆಗಳ ಭೀತಿಗಳನ್ನು, ಒಳಗೊಂಡ ಸಮಾಜವಾಗಿತ್ತು. ಹಾಗಾಗಿ ಸಹಜವಾಗಿಯೇ ಶೋಷಿತ ಸಮುದಾಯಗಳ ಶೋಷಣೆಯ ವಿವಿಧ ಸ್ವರೂಪಗಳ
APA, Harvard, Vancouver, ISO, and other styles
18

ಸುಮಾ, ಆರ್. "ಮೀಮಾಂಸೆ: ಜೀವನ ಮತ್ತು ಕಾವ್ಯ". AKSHARASURYA JOURNAL 06, № 06 (2025): 72 to 79. https://doi.org/10.5281/zenodo.15581023.

Full text
Abstract:
ಮೀಮಾಂಸೆ ಯಾವುದೇ ವಿಷಯದ ವಿಚಾರಪೂರ್ಣ ಚಿಂತನೆ, ತಾರ್ಕಿಕ ತೀರ್ಮಾನ, ವಿಮರ್ಶೆ, ಚರ್ಚೆ, ವಿಶ್ಲೇಷಣೆ ಇತ್ಯಾದಿಯಾಗಿ ಅರ್ಥೈಸಲ್ಪಡುತ್ತದೆ. ಸಹೃದಯ ಓದುಗರಿಗೆ ತಿಳಿದಿರುವಂತೆ ಕಾವ್ಯ ಮೀಮಾಂಸೆ ಚಿರಪರಿಚಿತ. ಆದರೆ ಜೀವನ ಮೀಮಾಂಸೆ.. ಅಂತರ್ಗತ. ಜೀವನವು ಹಲವು ಮುಖಗಳನ್ನು ಹೊಂದಿದ ಜೈವಿಕ ಜಗತ್ತಿನ ವ್ಯಾಪಾರ. ಹುಟ್ಟು-ಸಾವುಗಳ ನಡುವಿನ ಅಭಿವೃದ್ಧಿ ಮತ್ತು ಹೋರಾಟ. &lsquo;ಬದುಕು ಜಟಕಾ ಬಂಡಿ ವಿಧಿ ಅದರ ಸಾಹೇಬ, ಮದುವೆಗೊ, ಮಸಣಕೋ ಕರೆದಲ್ಲಿಗೆ ಹೋಗೆಂದ ಮಂಕುತಿಮ್ಮ&rsquo;, &lsquo;ಇರುವ ಭಾಗ್ಯವ ನೆನೆದು ಬಾರೆನೆನ್ನದಿರು, ಹರುಷಕ್ಕಿದೆ ದಾರಿ&rsquo;, ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿಯುವುದೇ ಜೀವನ &ndash; ಎಂಬುದಾಗಿ ಹೇಳಿ ಜೀವನವನ್ನು ಮೀಮಾಂಸೆಗೆ ಒಳಪಡಿಸಿದ್ದಾರೆ.ಕಾವ್ಯ ಮೀಮಾಂಸೆ ಮತ್ತು ಜೀವನ ಮೀಮಾಂಸೆಯ ನಡುವಿನ ಸಂಬಂಧಗಳ ಬಗ
APA, Harvard, Vancouver, ISO, and other styles
19

ದಿನೇಶ್, ಕೆ. ಎಸ್. "ರಾಜಾರಾವ್ ಅವರ ಕಾಂತಾಪುರ: ಒಂದು ಅಧ್ಯಯನ". AKSHARASURYA JOURNAL 03, № 04. SPECIAL ISSUE. (2024): 115 to 125. https://doi.org/10.5281/zenodo.10929855.

Full text
Abstract:
ರಾಜಾರಾವ್ ಅವರ ಕಾಂತಪುರ ಕಾದಂಬರಿಯು ವಸಾಹತು ಕಾಲದ ಗ್ರಾಮಭಾರತವನ್ನು ಚಿತ್ರಿಸುವ ಒಂದು ವಿಶಿಷ್ಟ ಕೃತಿಯಾಗಿದ್ದು, ಶತ ಶತಮಾನಗಳಿಂದ ಮಲಗಿದ್ದ ಭಾರತದ ಹಳ್ಳಿಗಳು ಸ್ವಾತಾಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ, ಅಸಹಕಾರ ಚಳವಳಿಯಿಂದಾಗಿ ಇದ್ದಕ್ಕಿದ್ದಂತೆ ಹೇಗೆ ಜೀವ ತಳೆದು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡವು ಎಂಬುದನ್ನು ವಿವರಿಸುತ್ತದೆ. 1919 ರಿಂದ 1930 ರವರೆಗಿನ ದಿನಗಳಲ್ಲಿ ಭಾರತದಾದ್ಯಂತ, ಲಕ್ಷಗಟ್ಟಲೆ ಭಾರತೀಯ ಹಳ್ಳಿಗಳಲ್ಲಿ ಗಾಂಧಿಯವರು ತಮ್ಮ ಒಂದೇ ಜೀವಿತಾವಧಿಯಲ್ಲಿ ಇಡೀ ರಾಷ್ಟ್ರದ ಜನತೆಯನ್ನು ಶಿಸ್ತಿನ ಮತ್ತು ಅಹಿಂಸಾತ್ಮಕ ಸ್ವಾತಂತ್ರ್ಯ ಹೋರಾಟಗಾರರ ಸೈನ್ಯವನ್ನಾಗಿ ಪರಿವರ್ತಿಸಿದ ಬಗೆಯನ್ನು ಕಾದಂಬರಿ ವಾಸ್ತವಿಕ ಹಿನ್ನೆಲೆಯಲ್ಲಿ ಚಿತ್ರಿಸುತ್ತದೆ. ಗಾಂಧೀಜಿಯವರ ಚಳವಳಿಯಲ್ಲಿ ಹೆಣೆದುಕೊಂಡಿದ್ದ ಮ
APA, Harvard, Vancouver, ISO, and other styles
20

ರಮೇಶ್. "ನಿರಂಜನರ ಬರವಣಿಗೆಯಲ್ಲಿ ಮಾರ್ಕ್ಸ್‌ವಾದ". AKSHARASURYA 06, № 02 (2025): 75 to 83. https://doi.org/10.5281/zenodo.15124060.

Full text
Abstract:
ನಿರಂಜನರು ಸಾಹಿತ್ಯವಲಯದಲ್ಲಿ ಉಂಟುಮಾಡಿದ ಸಾಮಾಜಿಕ ಹೋರಾಟ ಬಹಳ ಮುಖ್ಯವಾದುದು. ಸಾಹಿತ್ಯ ಮತ್ತು ಬದುಕನ್ನು ಏಕ ರೀತಿಯಲ್ಲಿ ಕಂಡುಕೊಂಡವರು. ಸಾಮಾಜಿಕ ಬದ್ಧತೆಯನ್ನು ಕೊನೆಯವರೆಗೂ ಉಳಿಸಿಕೊಂಡವರು. ಬಾಲ್ಯದಲ್ಲಿ ಗಾಂಧಿವಾದಕ್ಕೆ ಮನಸೋತು, ಅನಂತರ ಸಮಾಜವಾದದತ್ತ ಒಲವು ಬೆಳಸಿಕೊಂಡರು. ಹರೆಯದಲ್ಲಿ ಸಮತಾವಾದದ ಸಿದ್ದಾಂತಗಳಿಂದ ಪ್ರಭಾವಿತರಾಗಿ ಮಾರ್ಕ್ಸ್&zwnj;ವಾದಿಯಾಗಿ ಕಮ್ಯೂನಿಸ್ಟ್ ಪಕ್ಷದ ಸಕ್ರಿಯ ಸದಸ್ಯರಾಗಿ ದುಡಿದವರು ನಿರಂಜನರು. ʼಸ್ವಾತಂತ್ರ್ಯ ಚಳವಳಿ, ಏಕೀಕರಣ ಚಳವಳಿ, ಹಿಂದೂ ಸಾಂಸ್ಕೃತಿಕ ಪುನರುಜ್ಜೀವನ ಚಳವಳಿಗಳು ಸೊಕ್ಕೇರಿ ಒಟ್ಟಿಗೆ ಕ್ರಿಯಾನಿರತವಾಗಿದ್ದಾಗ, ಮಾರ್ಕ್ಸ್&zwnj;ವಾದದಿಂದ ಆಕರ್ಷಿತವಾಗಿ, ಅಖಿಲಭಾರತ ಚಳವಳಿಯ ಒಂದು ಭಾಗವಾಗಿ ಕನ್ನಡ ಪ್ರಗತಿಶೀಲ ಚಳವಳಿಯು ಹುಟ್ಟಿಕೊಂಡಿತು.&nbsp;ಶಿವರಾಯರು ಬೆಳೆಬೆಳೆಯುತ್ತಾ ಗಾಂಧೀ ಪ
APA, Harvard, Vancouver, ISO, and other styles
21

ಗಣೇಶ, (ಚಿಕ್ಕಮಗಳೂರು ಗಣೇಶ). "ಹಿಂದುಳಿದ ವರ್ಗಗಳ ಚಳವಳಿ: ಚಾರಿತ್ರಿಕ ಹಿನ್ನೆಲೆ, ಸ್ವರೂಪ ಹಾಗೂ ಮಹತ್ವ". AKSHARASURYA JOURNAL 03, № 04. SPECIAL ISSUE. (2024): 38 to 49. https://doi.org/10.5281/zenodo.10929675.

Full text
Abstract:
ಕನ್ನಡ ನೆಲದಲ್ಲಿ ಬಸವಣ್ಣನ ಸಾಂಸ್ಕೃತಿಕ ನಾಯಕತ್ವದಲ್ಲಿ ವಚನ ಸಾಹಿತ್ಯಾಭಿವ್ಯಕ್ತಿಯ ಮೂಲಕ ಜರುಗಿದ ಸಮಾನತೆಯ ಚಿಂತನೆಯ ಹೋರಾಟ ಚರಿತ್ರೆಯಲ್ಲಿ ಮಹತ್ವದ್ದಾಗಿದೆ. ಅದು ಸಂಭವಿಸಿದ ಕಾಲ 12ನೆಯ ಶತಮಾನ. ಅದರ ತರುವಾಯ 19ನೆಯ ಶತಮಾನದಲ್ಲಿ &lsquo;ಬ್ರಾಹ್ಮಣ್ಯ ಆಡಳಿತಶಾಹಿ ಯಜಮಾನಿಕೆ&rsquo; ವಿರುದ್ಧ ಹಿಂದುಳಿದ ವರ್ಗಗಳನ್ನು ಜಾಗೃತಿಗೊಳಿಸಲು ಕೆಳಕಾಣಿಸಿದ ಹೋರಾಟಗಳು ಮಹತ್ವದ ಪಾತ್ರ ವಹಿಸಿದವು. ಮಹಾರಾಷ್ಟ್ರದ ಜೋತಿರಾವ್ ಮತ್ತು ಸಾವಿತ್ರಿಬಾಯಿ ಫುಲೆ ದಂಪತಿಗಳು &lsquo;ಸತ್ಯಶೋಧಕ ಸಮಾಜ&rsquo;ದ ಮುಖಾಂತರ, ಬ್ರಾಹ್ಮಣ್ಯ ಪ್ರಾಬಲ್ಯದ ವಿರೋಧ-ಶೂದ್ರ ದಲಿತರಿಗೆ ಸಮಾನತೆಯ ಹಕ್ಕು-ಮಹಿಳೆಯರ ಶಿಕ್ಷಣದ ಸಲುವಾಗಿ ಹಗಲಿರುಳು ಹೋರಾಡಿದರು. ಶಾಹು ಮಹಾರಾಜರು ತಮ್ಮ ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಬ್ರಾಹ್ಮಣೇತರರಿಗೆ ಅವಕಾಶ ನೀಡುವ ಉದ್ದೇಶದಿಂದ ಉದ
APA, Harvard, Vancouver, ISO, and other styles
22

ಉತ್ತಂಗಿ, ವೀರೇಶ. "ಎಸ್. ಶಾಂತನಾಯ್ಕ ಅವರ ಕಥೆಗಳಲ್ಲಿ ಸಾಮಾಜಿಕ ಪ್ರಜ್ಞೆ". AKSHARASURYA JOURNAL 04, № 04 (2024): 123 to 130. https://doi.org/10.5281/zenodo.13284113.

Full text
Abstract:
ಎಸ್. ಶಾಂತನಾಯ್ಕ ಅವರು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಇಂಗ್ಲೀಷ್ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಕಥೆ, ಕವನ, ಕಾದಂಬರಿ ನಾಟಕ ಕ್ಷೇತ್ರಗಳಲ್ಲಿ ತಮ್ಮನ್ನು ದುಡಿಸಿಕೊಳ್ಳುತ್ತಿದ್ದಾರೆ. ಸಮಕಾಲೀನ ಸಂದರ್ಭದಲ್ಲಿ ಲಂಬಾಣಿ ಬುಡಕಟ್ಟು ಜನರ ಕುಂದುಕೊರತೆಗಳನ್ನು ತಮ್ಮ ಸಾಹಿತ್ಯದ ಮೂಲಕ ಅನಾವರಣಗೊಳಿಸುವ ಸಾಹಸ ಮಾಡುತ್ತಿದ್ದಾರೆ. &ldquo;ಕಲ್ಲೇ ಕಲ್ಲೇ ಕಥೆ ಹೇಳು&rdquo; ಕಥಾ ಸಂಕಲನವು ಅವಕಾಶ ವಂಚಿತ ಹಳ್ಳಿಗರ ಬದುಕು ಕುರಿತು ಚಿತ್ರಿಸುತ್ತದೆ.
APA, Harvard, Vancouver, ISO, and other styles
23

ಹೇಮಲತ, ಹೆಚ್. ಆರ್. "ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಮಹಿಳಾ ಸಾಮಾಜಿಕ ನ್ಯಾಯತತ್ವ: ಒಂದು ಅವಲೋಕನ". AKSHARASURYA JOURNAL 03, № 04. SPECIAL ISSUE. (2024): 157 to 169. https://doi.org/10.5281/zenodo.10929989.

Full text
Abstract:
ಹಿಂದೂ ಧರ್ಮದಲ್ಲಿ ಶೂದ್ರ ಮತ್ತು ದಲಿತರ ಶೋಷಣೆ ಆದಷ್ಟೇ ಮಹಿಳೆಯರ ಶೋಷಣೆಯೂ ಆಗಿದೆ. ಹಿಂದೂ ಸಮಾಜದಲ್ಲಿ ಮಹಿಳೆಯು ಅತಿ ಕೀಳು ಮಟ್ಟದ ಸ್ಥಾನವನ್ನುಹೊಂದಿದ್ದಾಳೆ. ಜೀವನದ ಯಾವುದೇ ಕ್ಷೇತ್ರದಲ್ಲೂ ಮಹಿಳೆ ಪ್ರಗತಿ ಹೊಂದಬಾರದೆಂಬ ನಿರ್ಬಂಧನೆಗಳನ್ನು ಹೇರಲಾಗಿತ್ತು. ಮಹಿಳೆಯು ಕೇವಲ ಪುರುಷನ ಆಸೆ ಆಕಾಂಕ್ಷೆಗಳನ್ನು ತೀರಿಸುವ ಒಂದು ಸುಂದರವಾದ ವಸ್ತು ಮತ್ತು ಮಕ್ಕಳನ್ನು ಹೆರುವ ಯಂತ್ರವೆಂದು ಪರಿಗಣಿಸಲಾಗಿತ್ತು. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಕೇವಲ ಗುಲಾಮಳಂತೆ ಮನೆಗೆಲಸ ಮಾಡಿ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ಅವಳ ಆದ್ಯ ಕರ್ತವ್ಯವೆಂದು ಭಾವಿಸಲಾಗಿತ್ತು. ಯಾವುದೇ ಕಾರಣಕ್ಕೂ ಮಹಿಳೆ ಹೊರಗಿನ ಸಮಾಜದಲ್ಲಿ ಇತರರಂತೆ ಧೈರ್ಯ ಮತ್ತು ಗೌರವದಿಂದ ಭಾಗವಹಿಸುವಂತಿರಲಿಲ್ಲ. ಹಾಗೇನಾದರೂ ಮಾಡಿದಿದ್ದರೆ ಅವಳು ಇಡೀ ಪುರುಷ ವರ್ಗ ಮತ್ತು
APA, Harvard, Vancouver, ISO, and other styles
24

ಹುಲುಗಪ್ಪ, ಎನ್. ಎಚ್. "ಡಾ. ರಾಜಕುಮಾರ್ ಅವರ ಕನ್ನಡ ನಾಡು-ನುಡಿ ಸೇವೆ". AKSHARASURYA 04, № 02 (2024): 125 to 136. https://doi.org/10.5281/zenodo.11525959.

Full text
Abstract:
&lsquo;ತುಂಬಿದ ಕೊಡ ತುಳುಕುವುದಿಲ್ಲ&rsquo; ಎಂಬ ಗಾದೆ ಮಾತಿಗೆ ಡಾ. ರಾಜಕುಮಾರ್ ಅವರು ಸೂಕ್ತ ನಿದರ್ಶನವಾಗಿದ್ದಾರೆ. ಕನ್ನಡ ನಾಡು ಕಂಡ ಉಜ್ವಲ ಕನ್ನಡ ಪ್ರೇಮಿಗಳಲ್ಲಿ ಡಾ. ರಾಜಕುಮಾರ್ ಅವರು ಅಗ್ರಗಣ್ಯರಾಗಿ ನಿಲ್ಲುತ್ತಾರೆ. ಇವರು ಕನ್ನಡ ನಾಡು-ನುಡಿ, ಸಂಸ್ಕೃತಿ ಮೊದಲಾದವುಗಳಿಗೆ ತಮ್ಮ ವಿಶಿಷ್ಟ ವ್ಯಕ್ತಿತ್ವ, ಪ್ರತಿಭೆ ಹಾಗೂ ಐತಿಹಾಸಿಕ ಪಾತ್ರಗಳ ಮೂಲಕ ಸುವರ್ಣ ಅಂಚನ್ನು ಹೊದಿಸಿದ್ದಾರೆ. ರಾಜಕುಮಾರ್ ರವರು ಕೇವಲ ಶ್ರೇಷ್ಠ ನಟರಾಗಿರದೆ, ಕನ್ನಡ ನಾಡಿನ ಅಘೋಷಿತ ಸಾಂಸ್ಕೃತಿಕ ರಾಯಭಾರಿಯಾಗಿದ್ದು, ನೆಲ, ಜಲ, ಭಾಷೆಗೆ ಜನದನಿಯಾಗಿ ನಿಂತವರು. ಕನ್ನಡ ನಾಡು ಹಾಗೂ ಹೊರ ರಾಜ್ಯಗಳಲ್ಲಿನ ಹಲವಾರು ಸಾಮಾಜಿಕ ಅವಘಡಗಳು ನಡೆದಾಗ ರಾಜಕುಮಾರ್ ರವರು ಪಾದಯಾತ್ರೆ ಮಾಡಿ ನಿಧಿ ಸಂಗ್ರಹಿಸಿದರು.&nbsp;ರಾಜಕುಮಾರ್ ರವರು ಸರ್ಕಾರಿ ನೌಕರರಿಗೆ ಕಡ್ಡಾಯ ಕನ್ನ
APA, Harvard, Vancouver, ISO, and other styles
25

ರಾಜಕುಮಾರ, ಎಂ. ಸಿಂಧೆ. "ಡಾ. ಬಿ. ಆರ್. ಅಂಬೇಡ್ಕರ್‌ ಅವರ ಬದುಕಿನಿಂದ ಕಲಿಯಬೇಕಾದ ಸಂದೇಶ". AKSHARASURYA JOURNAL 06, № 01 (2025): 12 to 21. https://doi.org/10.5281/zenodo.14961338.

Full text
Abstract:
ಕಲಿಕೆ ಎಂಬುದು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ನಿತ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. ಹುಟ್ಟಿನಿಂದ ಸಾವಿನವರೆಗೂ ಜೀವನುದ್ದಕ್ಕೂ ವಿವಿಧ ಜ್ಞಾನಶಾಖೆಗಳ ಮೂಲಕ ಜೀವನಾನುಭವ ಪಡೆಯುತ್ತ, ಹಳೆ ಬೇರು ಹೊಸ ಚಿಗುರು ಎಂಬಂತೆ ಗುರುಹಿರಿಯರ ನಡೆ-ನುಡಿ, ಆಚಾರ ವಿಚಾರಗಳನ್ನು ಅನುಲಕ್ಷಿಸುತ್ತ, ಭವಿಷ್ಯದ ಬದುಕಿನ ಅಗತ್ಯತೆಗಳನ್ನು ಕಲ್ಪಿಸಿಕೊಳ್ಳುತ್ತ ಹಳೆಯ ಮತ್ತು ಹೊಸದರ ಸಮ್ಮಿಶ್ರಣದೊಂದಿಗೆ ಸುಂದರ ಬದುಕು ಕಟ್ಟಿಕೊಳ್ಳಲು &lsquo;ಕಲಿಕೆ&rsquo; ಎಂಬ ಪ್ರಕ್ರಿಯೆ ನಡೆಯುತ್ತಲೇ ಸಾಗುತ್ತದೆ.&lsquo;ತಾಯಿಯೇ ಮೊದಲ ಗುರು, ಮನೆಯೇ ಮೊದಲ ಪಾಠ ಶಾಲೆ&rsquo; ಯಿಂದ ಆರಂಭವಾಗಿ ಕಲಿಕೆ ಮುಂದುವರೆಯುತ್ತದೆ. &lsquo;ದೇಶ ಸುತ್ತು ಇಲ್ಲವೇ ಕೋಶ ಓದು&rsquo; ಎಂಬಂತೆ ಸಾಹಿತ್ಯ, ಕಾವ್ಯ, ಪುರಾಣ, ಶಾಸ್ತ್ರ, ಕಲೆ ಹೀಗೆ ನೂರಾರು ಪ್ರಕಾರದ ಗ್ರಂಥಗಳ ಅಧ್ಯ
APA, Harvard, Vancouver, ISO, and other styles
26

ವಾಣಿ, ಡಿ. ಎಸ್. "ಮಡಿವಾಳ ಮಾಚಿ ದೇವರವರ ಜೀವನ ಹಾಗೂ ಸಾಧನೆ". AKSHARASURYA JOURNAL 04, № 04 (2024): 144 to 150. https://doi.org/10.5281/zenodo.13284156.

Full text
Abstract:
ಹನ್ನೆರಡನೇ ಶತಮಾನ ಭಾರತೀಯ ಹಾಗೂ ಕರ್ನಾಟಕದ ಇತಿಹಾಸದಲ್ಲಿ ಬಹುಮುಖ್ಯ ಕಾಲಘಟ್ಟ. ಆ ಕಾಲದ ಶಿವಶರಣರು ಜೀವನದ ಹೊಸ ಮೌಲ್ಯಗಳನ್ನು ಎತ್ತಿ ಹಿಡಿದು ವರ್ಣಾಶ್ರಮ, ಧರ್ಮಗಳ ಹಂಗನ್ನು ಕಿತ್ತು ಬಿಸುಟು ಸಮತಾ ತತ್ವದ ತಳಹದಿಯ ಮೇಲೆ ಸಮಾಜವನ್ನು ನಿರ್ಮಿಸಲು ಹೆಣಗಿದವರು. ಸೃಷ್ಟಿಯಲ್ಲಿ ಎಲ್ಲರೂ ಸಮಾನರು ಮೇಲು-ಕೀಳು, ಲಕ್ಷಿತ-ಅಲಕ್ಷಿತ, ಸ್ತ್ರೀ-ಪುರುಷರೆಂಬ ಬೇಧ ಭಾವವಿಲ್ಲ ಎಂಬ ತತ್ವವನ್ನು ಬೋಧಿಸಿ ತಮ್ಮದೇ ಆದ ವಿಶಿಷ್ಟ ಧರ್ಮವನ್ನು ಬಸವಾದಿ ಪ್ರಮಥರು ಸಾಧಿಸಿದರು. ತಮ್ಮ ವೃತ್ತಿಯ ಹಿನ್ನೆಲೆಯಲ್ಲಿ ವರ್ಗ, ವರ್ಣ, ಜಾತಿಗಳಿಲ್ಲದ ಸರ್ವ ಸಮಾನತೆಯ ಹೊಸ ಸಮಾಜದ ನಿರ್ಮಾಣಕ್ಕೆ ಅವರು ಶ್ರಮಿಸಿದರು. ಅಂತಹ ವಚನಕಾರ ಮತ್ತು ಕ್ರಾಂತಿಕಾರರಲ್ಲಿ ಪ್ರಮುಖರಾದವರು ಮಡಿವಾಳ ಮಾಚಿದೇವ. ಇವರು ಬಸವಣ್ಣನಂತಹ ಮಹಾನುಭಾವರೊಂದಿಗೆ ಜೊತೆಗೂಡಿ ಸಮಾಜವನ್ನು ತಿದ್ದುವಂತಹ ಕೆ
APA, Harvard, Vancouver, ISO, and other styles
27

ಪಿ., ಎಲ್. ಮೈಲಾರಯ್ಯ. "ತುಮಕೂರು ಜಿಲ್ಲೆಯ ಕಾಂಗ್ರೆಸ್ಸೇತರ ರಾಜಕಾರಣದಲ್ಲಿ ಸಮಾಜವಾದಿ ಚಿಂತನೆಗಳ ಪ್ರಭಾವ". AKSHARASURYA JOURNAL 03, № 04. SPECIAL ISSUE. (2024): 69 to 73. https://doi.org/10.5281/zenodo.10929706.

Full text
Abstract:
ಭಾರತದ ಇತಿಹಾಸದ ಪುಟಗಳನ್ನು ಒಮ್ಮೆ ಪರಿಶೀಲಿಸಿದಾಗ ನಮಗೆ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್&zwnj;ನ ಪಾತ್ರವು ಬಹಳ ಮುಖ್ಯವಾದುದಾಗಿದೆ. ಕಾಂಗ್ರೆಸ್ ಎಂಬ ರಾಜಕೀಯ ಸಂಸ್ಥೆಯು ಭಾರತದ ಸ್ವತಂತ್ರ ಹೋರಾಟದಲ್ಲಿ ಒಂದು ಬಹುಮುಖ್ಯ ಅಂಗವಾಗಿ ಪಾತ್ರ ನಿರ್ವಹಿಸಿತ್ತು. ಕಾಂಗ್ರೆಸ್ ಸ್ವತಂತ್ರ ನಂತರ ಒಂದು ರಾಜಕೀಯ ಪಕ್ಷವಾಗಿ ಮುಂದುವರೆದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರವನ್ನು ಪಡೆದುಕೊಂಡಿತ್ತು. ಆರಂಭದ ಸುಮಾರು 40 ವರ್ಷಗಳ ಕಾಲ ಭಾರತದ ರಾಜಕೀಯ ಇತಿಹಾಸವನ್ನು ಕಾಂಗ್ರೆಸ್ ಆವರಿಸಿತ್ತು. ಕರ್ನಾಟಕದ ರಾಜಕೀಯದಲ್ಲೂ ಸಹ ಕಾಂಗ್ರೆಸ್ ತನ್ನದೇ ಪ್ರಭಾವವನ್ನು ಬೀರಿತ್ತು. ಕಾಲಕ್ರಮೇಣ ಕಾಂಗ್ರೆಸ್ಸೇತರ ರಾಷ್ಟ್ರೀಯ ಪಕ್ಷಗಳು, ಪ್ರಾದೇಶಿಕ ಪಕ್ಷಗಳು ಕೆಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದವು. ಅಂತಹ ರಾ
APA, Harvard, Vancouver, ISO, and other styles
28

ಸಿದ್ಧಲಿಂಗಯ್ಯ та ಆರ್. ಶ್ರೀಧರ್. "ಕವಿಯನ್ನು ರೂಪಿಸಿದ ಪರಿಸರ... (The Environment Which Shaped Poet...)". AKSHARASURYA JOURNAL 05, № 04 (2024): 30 to 33. https://doi.org/10.5281/zenodo.14289519.

Full text
Abstract:
&ldquo;ನನ್ನ ಬದುಕಿನ ಹಿನ್ನೆಲೆಯನ್ನು ನೆನೆಸಿಕೊಂಡರೆ ನಾನು ಯಾರೋ ಭೂಮಾಲೀಕರ ಮನೆಯ ಜೀತಗಾರನಾಗಿಯೋ, ಬೆಂಗಳೂರಿನ ಯಾವುದಾದರೂ ಗಿರಣಿಯ ಕಾರ್ಮಿಕನಾಗಿಯೋ ಇರಬೇಕಾಗಿತ್ತು. ಆದರೆ ಕೂದಲೆಳೆಯ ಅಂತರದಲ್ಲಿ ಪಾರಾದ ನಾನು ಅನೇಕರ ಸಹಾನುಭೂತಿ, ಪ್ರೀತಿ, ಕರುಣೆಯಿಂದ ಕವಿಯಾಗಿದ್ದೇನೆ, ಲೇಖಕನಾಗಿದ್ದೇನೆ. ನಾನು ನನ್ನ ಹಿನ್ನೆಲೆಯನ್ನು ಮರೆಯದೆ ಜೀತಗಾರರು, ಕೂಲಿಕಾರರು, ರೈತರು, ಕಾರ್ಮಿಕರು ಮತ್ತು ಜಾತೀಯತೆ, ಅಸ್ಪೃಶ್ಯತೆಯ ಕಾರಣದಿಂದ ನೊಂದ ಜೀವಿಗಳ ಪರವಾದ ನಿಲುವನ್ನು ರೂಢಿಸಿಕೊಂಡೆ. ಆದ್ದರಿಂದ ನನ್ನ ಸಾಹಿತ್ಯ ವಿಭಿನ್ನ ಮಾರ್ಗದಲ್ಲಿ ಮುನ್ನಡೆಯಲು ಕಾರಣವಾಯಿತು.&rdquo; ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಗೊಂಡಿರುವ &lsquo;ಡಾ. ಸಿದ್ಧಲಿಂಗಯ್ಯ: ಸಮಗ್ರ ಸಾಹಿತ್ಯ&rsquo; ಸಂಪುಟಗಳ (2018) ಲೇಖಕರ ಮಾತಿನಲ್ಲಿ ಈ ಸಾಲುಗಳನ್ನು ಓದುಗರು ಗಮನಿಸ
APA, Harvard, Vancouver, ISO, and other styles
29

ಮಾದಪ್ಪ, ಜಿ. "'ತಮಂಧದ ಕೇಡು' ಕಥೆಯಲ್ಲಿ ಚಿತ್ರಣಗೊಂಡಿರುವ ಸಾಮಾಜಿಕ ವ್ಯವಸ್ಥೆ". AKSHARASURYA JOURNAL 05, № 03 Special Issue (2024): 45 to 52. https://doi.org/10.5281/zenodo.14246486.

Full text
Abstract:
ಭಾರತೀಯ ಸಾಮಾಜಿಕ ವ್ಯವಸ್ಥೆಯು ಬಹುತ್ವದ ನೆಲೆಯಿಂದ ಕೂಡಿದೆ. ಶೋಷಣೆಗೊಳಗಾದವರ ನೋವು, ಆಕ್ರೋಶ, ಸಂವೇದನೆಗಳನ್ನು ಪ್ರತಿಭಟನೆ, ಹೋರಾಟದ ಮೂಲಕ ಅಭಿವ್ಯಕ್ತಿಸುವ ಬಂಡಾಯ ಸಾಹಿತ್ಯ ಪಂಥದ ಆರಂಭಿಕ ಕಥೆಗಳು ಸಿಟ್ಟು, ಅವಮಾನ, ಹತಾಶೆ, ಆಕ್ರೋಶಗಳನ್ನು ರೋಷಾವೇಶದ ಭಾಷೆಯಲ್ಲಿಯೇ ಹೊರಹಾಕಿದೆ. ಈ ಕಾಲಘಟ್ಟದಲ್ಲಿ ಕಂಡುಬರುವ ಅಮರೇಶ ನುಗಡೋಣಿ ತಮ್ಮ ಕಥೆಗಳಲ್ಲಿ ಸಾಮಾಜಿಕ ಕಳಕಳಿ, ರಾಜಕೀಯಪ್ರಜ್ಞೆ ಹಾಗೂ ಪ್ರತಿಭಟನೆಯ ಮೂಲಕ ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸಿದ್ದಾರೆ. ಹಾಗೂ ತಮ್ಮ ಕಥೆಗಳಲ್ಲಿ 12ನೇ ಶತಮಾನದ ಬಸವಣ್ಣನ ಕಾಯಕ ವೃತ್ತಿಯ ಸಮಸಮಾಜದ ಕನಸಿನ ಸಮಾಜವನ್ನು ಮರುನಿರ್ಮಾಣ ಮಾಡಲು ಪ್ರಯತ್ನಿಸಿದ್ದಾರೆ. ದೇವನೂರು ಮಹಾದೇವ ಅವರ ಕಥೆಗಳನ್ನು ನೆನಪಿಸುವ ಇವರ ಕಥೆಗಳು ಅಲ್ಲಿನ ಪಾತ್ರಗಳಂತೆ ತಾತ್ವಿಕವಾಗಿ ಪ್ರತಿಭಟಿಸುವುದಿಲ್ಲ; ಮೃದುಧೋರಣೆಯಲ್ಲಿ ಸಾತ್
APA, Harvard, Vancouver, ISO, and other styles
30

ಶ್ರೀಧರ್, ಆರ್. "ಸಿದ್ಧಲಿಂಗಯ್ಯನವರ ಕಾವ್ಯ: ಸಾಮಾಜಿಕ ಕ್ರೋಧದ ನೆಲೆಯಿಂದ ಆಧ್ಯಾತ್ಮಿಕ ಅನ್ವೇಷಣೆಯ ಕಡೆಗೆ". AKSHARASURYA JOURNAL 05, № 06 (2025): 01 to 07. https://doi.org/10.5281/zenodo.14788682.

Full text
Abstract:
ಕವಿ ಸಿದ್ಧಲಿಂಗಯ್ಯನವರ ಮೊದಲ ʼಹೊಲೆಮಾದಿಗರ ಹಾಡುʼ ಕವನ ಸಂಕಲನದಿಂದ ಅವರ ಕಡೆಯ ʼಬೋಧಿವೃಕ್ಷದ ಕೆಳಗೆʼ ಸಮಗ್ರ ಕಾವ್ಯದ ಶೀರ್ಷಿಕೆಗಳನ್ನು ರೂಪಕದಂತೆ ಪರಿಭಾವಿಸುವುದಾದರೆ, ಸಮಾಜದಲ್ಲಿನ ಶೋಷಣೆ, ತಾರತಮ್ಯ, ಅಸಮಾನತೆಯಿಂದ ಕನಲಿ ಸಂಘರ್ಷದ ಪ್ರತಿಕ್ರಿಯೆ ಹಾಗೂ ಕೀಳರಿಮೆಯಿಂದ ನರಳುತ್ತಿದ್ದ ವಿಸರ್ಜಿತ ಲೋಕದಿಂದ ಹುಟ್ಟಿದ ಬಂಡಾಯದಂತೆ ಸ್ಫೋಟಿಸಿದ ಅವರ ಕವಿತೆಗಳು ಸಮ ಸಮಾಜದ ಹಂಬಲವಾದ ಸಾಮರಸ್ಯದ ಕಡೆಗೆ ಸಾಗಿರುವ ಸೃಜನಶೀಲ ಪಯಣದ ವಿಕಾಸ ಎಂದು ವ್ಯಾಖ್ಯಾನಿಸಬಹುದು. ಇಲ್ಲಿ ಆತ್ಯಂತಿಕ ತೀವ್ರತೆಯಿಂದ ಹುಟ್ಟಿದ ಬಂಡಾಯ ಸಮುದಾಯದಲ್ಲಿ ಸ್ವಾಭಿಮಾನ ಹಾಗೂ ಮಾನವ ಘನತೆಯನ್ನು ಮೂಡಿಸುವ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಸಮಷ್ಟಿ ಬದುಕನ್ನು ಕುರಿತ ಗಾಢ ವಿಷಾದ ಈ ಅನ್ಯಾಯದ ವ್ಯವಸ್ಥೆ ಬದಲಾಗಬೇಕೆಂಬ ಹಂಬಲ ಇಲ್ಲಿನ ಕವಿತೆಗಳು ಪ್ರತಿಪಾದಿಸುವ ನಿಲುವು.ಸ
APA, Harvard, Vancouver, ISO, and other styles
31

ಎಸ್., ಎಸ್. ಹಿರೇಮಠ, та ಭೈರಪ್ಪ ಎಂ. "ಕರ್ನಾಟಕದಲ್ಲಿ ದಲಿತರು". AKSHARASURYA JOURNAL 04, № 04 (2024): 01 to 44. https://doi.org/10.5281/zenodo.13283983.

Full text
Abstract:
<strong>ನೆಲಮೂಲ ಸಂಸ್ಕೃತಿಯ ಮಹಾಶೋಧಕರಾಗಿ ಪ್ರೊ.ಎಸ್.ಎಸ್.ಹಿರೇಮಠರ ಕಾಯಕ</strong> ನೆಲಮೂಲ ಸಂಸ್ಕೃತಿಯ ಜಾಡಿನಲ್ಲಿ ಸಂಶೋಧನೆಯನ್ನು ಕೈಗೊಂಡು ಬಹುತ್ವ ಭಾರತ ಹಾಗೂ ದಲಿತ ಸಂಸ್ಕೃತಿಯ ವಿರಾಟ್ ಸ್ವರೂಪವನ್ನು ಅನಾವರಣ ಮಾಡಿದ ಮಹಾಶೋಧಕರಲ್ಲಿ ಪ್ರೊ.ಎಸ್.ಎಸ್.ಹಿರೇಮಠ ಅವರು ಪ್ರಾತಃಸ್ಮರಣೀಯರಾಗಿದ್ದಾರೆ. ತಮ್ಮ ಅಧ್ಯಾಪನ ಮತ್ತು ಸಂಘಟನಾ ಕಾಯಕದ ಮೂಲಕ ಜನಪರ ಮನಸುಗಳನ್ನು ರೂಪಿಸಿದ ಕ್ರಾಂತಿಕಾರಿಯೂ ಆಗಿದ್ದ ಹಿರೇಮಠ ಮೇಷ್ಟ್ರು ಸಂಶೋಧನಾ ಕಾಯಕದ ಮೂಲಕ ಸೀಮಿತ ಬೌದ್ಧಿಕ ಹಾಗೂ ಸಾಂಸ್ಕೃತಿಕ ಸೀಮೆಗಳನ್ನು ಬಹುವಾಗಿ ವಿಸ್ತರಿಸಿಕೊಟ್ಟಿದ್ದಾರೆ. ಆದಿಮ ನೆಲೆಯಿಂದ ಹಿಡಿದು ಆಧುನಿಕ ನೆಲೆಯ ಸಾಂಸ್ಕೃತಿಕ ಸಂಗತಿಗಳ ವರೆಗೂ ಆಳವಾದ ಸಂಶೋಧನೆಯನ್ನು ಕೈಗೊಂಡ ಹಿರೇಮಠರು ಲೋಕಮುಖೀ ಒಳಹರವಿನ ಅನೇಕ ಸೂಕ್ಷ್ಮಗಳನ್ನು ನಿಕಷಕ್ಕೆ ಒಡ್ಡಿದ್ದಾರೆ; ನೆಲದರಿವಿನ ಸೀಮ
APA, Harvard, Vancouver, ISO, and other styles
32

Y., Prof. Laxmidevi, Prof. R. V. Gangshetty, Prof. M. P. Baligar та Dr. Ramesh M. Sonkamble. "ಪ್ರಸ್ತುತ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು." 6 березня 2024. https://doi.org/10.5281/zenodo.11472273.

Full text
Abstract:
<strong>ಪೀಠಿಕೆ : </strong> &ldquo;ಪುರುಷರ ಜೊತೆಯಲ್ಲಿ ಮಹಿಳೆಯರು ಭಾಗವಹಿಸದೆ ಯಾವುದೇ ಹೋರಾಟ ಯಶಸ್ವಿಯಾಗುವುದಿಲ್ಲ. ಜಗತ್ತಿನಲ್ಲಿ ಎರಡು ಶಕ್ತಿಗಳಿವೆ. ಒಂದು ಕತ್ತಿ; ಒಂದು ಪೆನ್. ಎರಡಕ್ಕಿಂತಲೂ ಬಲಶಾಲಿಯಾದ ಮೂರನೆಯ ಶಕ್ತಿಯು ಮಹಿಳೆಯರದ್ದಾಗಿದೆ.&rdquo; - ಮಲಾಲಾ ಯೂಸುಫ್&zwnj;ಜಾಯ್.
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!