Academic literature on the topic 'ಕೀರ್ತನೆಗಳು'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಕೀರ್ತನೆಗಳು.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಕೀರ್ತನೆಗಳು"

1

ಶಂಕರ್ಸ, ಜ್ಯೋತಿ, та ಮಾರುತಿ ಜಿ. "ಹರಿದಾಸ ಸಾಹಿತ್ಯದ ಉಗಮ ಮತ್ತು ವಿಕಾಸ". Shanlax International Journal of Arts, Science and Humanities 12, S1-Oct (2024): 250–53. https://doi.org/10.34293/sijash.v12is1-oct.8316.

Full text
Abstract:
ಕರ್ನಾಟಕದಲ್ಲಿ ಮಧ್ಯಕಾಲೀನ ಕನ್ನಡ ಸಾಹಿತ್ಯವು ಸಾಂಸ್ಕೃತಿಕ ಇತಿಹಾಸದ ದೃಷ್ಟಿಯಿಂದ ಅತ್ಯಂತ ಮಹತ್ವ ಪೂರ್ಣವಾದ ಕಾಲಘಟ್ಟವಾಗಿದೆ. ನಡುಗನ್ನಡ ಸಾಹಿತ್ಯವು ಪ್ರಮುಖವಾಗಿ ವಚನ ಸಾಹಿತ್ಯ, ಹರಿದಾಸ ಸಾಹಿತ್ಯ ಪರಂಪರೆಯ ತನ್ನದೇ ಆದ ತಾತ್ವಿಕ ನಿಲುವುಗಳೊಂದಿಗೆ ಕನ್ನಡ ಸಾಹಿತ್ಯ ಚರಿತ್ರೆಯ ಪ್ರಮುಖ ಘಟ್ಟವಾಗಿದೆ. ಶಾಸ್ತç ಸಾಹಿತ್ಯಗಳಿಗೆ ಪ್ರಮುಖ ಆಧಾರ- ‘ಮಾನವನ ಬದುಕು-ಬದುಕುವ ಬಗೆ”೧ ಎಂಬುದಾಗಿದೆ. ಪುರಂದರದಾಸರು ಹೇಳುವ “ಮಾನವ ಜನ್ಮ ದೊಡ್ಡದು,ಇದನು ಹಾನಿ ಮಾಡಿಕೊಳ್ಳಬೇಡಿ ಹುಚ್ಚಪ್ಪಗಳಿರಾ”, “ಈಸಬೇಕು ಇದ್ದು ಜಯಿಸಬೇಕು” ‘ಚಿಂತನಾ ಲಹರಿಯು ಮೂಲ ಬೇರುಗಳನ್ನು ‘ಶಾಸ್ತç ಸಾಹಿತ್ಯ’ದಲ್ಲಿ ಮನಗಾಣಬಹುದು. ಆದ್ದರಿಂದ ಹರಿದಾಸರಲ್ಲಿರುವ ಬಾಳಿನ ಚಿಂತನೆಗಳ ಮೂಲ ನೆಲೆಗಟ್ಟು, ವ್ಯಕ್ತಿತ್ವ ವಿಚಾರಗಳಿಗೆ ಸ್ಫೂರ್ತಿ- ಭಾರತೀಯ ಶಾಸ್ತçದಲ್ಲಿನ ತಳಹದಿಯ ವಿಚಾ
APA, Harvard, Vancouver, ISO, and other styles
2

ಮಲ್ಲಯ್ಯ, ಸಂಡೂರು. "ಶಾಂತಕವಿಗಳು ಮತ್ತು ಕನ್ನಡ ನಾಡು-ನುಡಿ ಚಿಂತನೆ". AKSHARASURYA JOURNAL 06, № 03 (2025): 52 to 60. https://doi.org/10.5281/zenodo.15343937.

Full text
Abstract:
ಪ್ರಾಚೀನ ಕಾಲದಲ್ಲಿ ಅಖಂಡ ಭಾರತೀಯ ಸಂಸ್ಕೃತಿ ಹೊಂದಿದ ಭಾರತೀಯರಿದ್ದರೇ ಹೊರತು ರಾಜಕೀಯವಾಗಿ, ಆಡಳಿತಾತ್ಮಕವಾಗಿ ಭಾರತ ಒಂದು ದೇಶವಾಗಿ ಅಸ್ತಿತ್ವವಿದ್ದಿರಲಿಲ್ಲ. ಅಂದಿನ ಕನ್ನಡನಾಡಿನ ರಾಜ್ಯ-ಸಾಮ್ರಾಜ್ಯಗಳು ಸ್ವತಂತ್ರ ದೇಶಗಳಾಗಿ, ಸಾರ್ವಭೌಮತ್ವ ಹೊಂದಿದ್ದವು. ಇಂದಿನಂತೆ ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳಂತೆ ರಾಷ್ಟ್ರೀಯತೆ ಮತ್ತು ಪ್ರಾಂತಿಯತೆಗಳ ದ್ವಂದ್ವವಿದ್ದಿರಲಿಲ್ಲ. ಅಂದು ಇವೆರಡೂ ಅಲ್ಲದ ‘ರಾಜಭಕ್ತಿ’ ಇತ್ತು. ಪ್ರಾಚೀನ ಕನ್ನಡ ಕವಿಗಳು ತಮ್ಮನ್ನಾಳ್ವ ರಾಜರಿಗೆ, ರಾಜ್ಯಕ್ಕೆ, ಸಾಮ್ರಾಜ್ಯಕ್ಕೆ, ರಾಜಭಕ್ತಿ-ರಾಜನಿಷ್ಠೆಯನ್ನು ತೋರಿಸುವದರ, ಮೂಲಕ, ನಾಡು-ನುಡಿಯ ಅಭಿಮಾನ ಪ್ರೇಮವನ್ನು ಹೊಂದಿದ್ದರು. ಇದನ್ನು ನಾವು ಕನ್ನಡದ ಮೊದಲ ಕೃತಿಯಾದ ಕವಿರಾಜಮಾರ್ಗದಲ್ಲಿ “ಕಾವೇರಿಯಿಂದ ಮಾ ಗೋದಾವರಿ ವರಮಿರ್ದ ನಾಡದಾ ಕನ್
APA, Harvard, Vancouver, ISO, and other styles
3

ಶಿವಪ್ಪಾ, ಡಾ ಮಣೂರ ಸುಧಾರಾಣಿ. "ದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಚಿಂತನೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 88–94. http://dx.doi.org/10.59176/kjksp.v2i2.2304.

Full text
Abstract:
ಸಾಮಾಜಿಕ ಚಿಂತನೆ, ವೈಚಾರಿಕ ದೃಷ್ಟಿಕೋನದ ಮೂಲಕ ಸಮಾಜವನ್ನು ಕಟ್ಟಲು ಪ್ರಯತ್ನಿಸಿದವರು ದಾಸರು. ದಾಸರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ದಾಸರು ಕೀರ್ತನೆಗಳ ಮೂಲಕ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದವರು ದಾಸರು. ದಾಸರು ತಮ್ಮ ಹರಿತವಾದ ಮಾತುಗಳಿಂದ ಸಮಾಜದ ಕುಂದುಕೊರತೆಗಳನ್ನು ಮುಚ್ಚುಮರೆಯಿಲ್ಲದೆ ಖಂಡಿಸುತ್ತಾರೆ. ದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಕಳಕಳಿ, ಮಾನವೀಯ ಮಿಡಿತಗಳಿವೆ. ದಾಸರ ಕೀರ್ತನೆಗಳು ಸಾಮಾಜಿಕ ಪರಿವರ್ತನೆಗೆ ದಾರಿ ದೀಪಗಳು. ಕೀರ್ತನೆಗಳು ಅಂದಿಗೆ ಮಾತ್ರ ಸೀಮಿತವಲ್ಲ. ಇವತ್ತು ಕೂಡಾ ಪ್ರಸ್ತುತವಾಗಿವೆ. ದಾಸರ ಕೀರ್ತನೆಗಳ ಮರ್ಮವನ್ನು ಅರಿತುಕೊಳ್ಳುವುದು ಅಗತ್ಯವಾಗಿದೆ.
APA, Harvard, Vancouver, ISO, and other styles
4

ಕೆ. ವಿ., ಡಾ ರಾಕೇಶ್ಶರ್ಮ. "ಸವರ್ಣಿಯ ಕುಟುಂಬದ ಕಣ್ಣು-ದಲಿತ ಹೆಣ್ಣು : ‘ರಕ್ತವರ್ಣೆ’ನಾಟಕ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 104–13. http://dx.doi.org/10.59176/kjksp.v2i2.2306.

Full text
Abstract:
ಸಾಮಾಜಿಕ ಚಿಂತನೆ, ವೈಚಾರಿಕ ದೃಷ್ಟಿಕೋನದ ಮೂಲಕ ಸಮಾಜವನ್ನು ಕಟ್ಟಲು ಪ್ರಯತ್ನಿಸಿದವರು ದಾಸರು. ದಾಸರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ದಾಸರು ಕೀರ್ತನೆಗಳ ಮೂಲಕ ಸಾಮಾಜಿಕ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಸ್ವಸ್ಥ ಸಮಾಜದ ನಿರ್ಮಾಣಕ್ಕಾಗಿ ಶ್ರಮಿಸಿದವರು ದಾಸರು. ದಾಸರು ತಮ್ಮ ಹರಿತವಾದ ಮಾತುಗಳಿಂದ ಸಮಾಜದ ಕುಂದುಕೊರತೆಗಳನ್ನು ಮುಚ್ಚುಮರೆಯಿಲ್ಲದೆ ಖಂಡಿಸುತ್ತಾರೆ. ದಾಸರ ಕೀರ್ತನೆಗಳಲ್ಲಿ ಸಾಮಾಜಿಕ ಕಳಕಳಿ, ಮಾನವೀಯ ಮಿಡಿತಗಳಿವೆ. ದಾಸರ ಕೀರ್ತನೆಗಳು ಸಾಮಾಜಿಕ ಪರಿವರ್ತನೆಗೆ ದಾರಿ ದೀಪಗಳು. ಕೀರ್ತನೆಗಳು ಅಂದಿಗೆ ಮಾತ್ರ ಸೀಮಿತವಲ್ಲ. ಇವತ್ತು ಕೂಡಾ ಪ್ರಸ್ತುತವಾಗಿವೆ. ದಾಸರ ಕೀರ್ತನೆಗಳ ಮರ್ಮವನ್ನು ಅರಿತುಕೊಳ್ಳುವುದು ಅಗತ್ಯವಾಗಿದೆ.
APA, Harvard, Vancouver, ISO, and other styles
5

ಎಂ., ತಿಪ್ಪೇಸ್ವಾಮಿ. "ಚಿತ್ರದುರ್ಗ ಜಿಲ್ಲೆಯ ತತ್ವಪದಗಳಲ್ಲಿನ ಸಾಮಾಜಿಕ ಮೌಲ್ಯಗಳು". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 1 березня 2024, 22–27. http://dx.doi.org/10.59176/kjksp.v3i1.2334.

Full text
Abstract:
ತತ್ವಪದಗಳ ಮುಖ್ಯ ಉದ್ದೇಶ ಸಮಾಜದಲ್ಲಿ ಬದಲಾವಣೆಯನ್ನು ತರುವುದಾಗಿದೆ. ಸಮಾಜದಲ್ಲಿ ಸಮಾನತೆ, ಸಹಕಾರ, ಸಹಬಾಳ್ವೆಯ ಜೊತೆಗೆ ಸಮಾಜದ ಮನುಜರು ಅರಿವಿನ ಹಾದಿ ಹಿಡಿದು ಬದುಕುವುದರಿಂದ ಸಮಾಜಕ್ಕು ಕ್ಷೇಮ ಎಂಬುದನ್ನು ಅರಿತಿದ್ದರಿಂದಲೆ ಶರಣರು, ಹರಿದಾಸರು, ತತ್ವಪದಕಾರರೆಲ್ಲರೂ ತಮ್ಮ ವಚನಗಳ ಮೂಲಕ, ಕೀರ್ತನೆಗಳ ಮೂಲಕ, ತತ್ವಪದಗಳ ಮೂಲಕ ಸಮಾಜಕ್ಕೆ ತಿಳಿಸುವಂತಹ ಪ್ರಯತ್ನ ಪಟ್ಟರು. ಆಧ್ಯಾತ್ಮಿಕ ಅನುಸಂಧಾನದ ಜೊತೆಜೊತೆಗೆ ಸಮಾಜವನ್ನು ಎಚ್ಚರಿಸುವುದರೊಂದಿಗೆ ಶುದ್ಧೀಕರಿಸುವ ಕಾರ್ಯವನ್ನು ತತ್ವಪದಕಾರರು ನಿರಂತರವಾಗಿ ಮಾಡಿಕೊಂಡು ಬಂದಿರುವುದನ್ನು ಗಮನಿಸಬಹುದು. ಈ ಭಾಗದ ತತ್ವಪದಕಾರರು ಬಯಲು ಸೀಮೆಯ, ಬರದ ನಾಡಿನ ಜನರ ಕಷ್ಟದ ಬದುಕನ್ನು ಕಂಡಿದ್ದರಿAದ ತಮ್ಮ ತತ್ವಪದಗಳಲ್ಲಿ ಸಮಾಜವನ್ನು ತಿದ್ಧುವಂತಹ, ಬದಲಾವಣೆಯನ್ನು ತರುವಂತಹ, ಹಣತೆಯನ್ನು ಹಚ್ಚಿದ್ದಾರ
APA, Harvard, Vancouver, ISO, and other styles
6

ಹೆಚ್. ಎಸ್., ಸಂತೋಷ. "ಮಹಿಳಾ ತತ್ವಪದಕಾರ್ತಿಯರ ಅನುಭಾವದ ನೆಲೆ". ಕ್ರಿಸ್ತು ಜಯಂತಿ ಕನ್ನಡ ಸಂಶೋಧನ ಪತ್ರಿಕೆ (KRISTU JAYANTI KANNADA SAMSHODHANA PATHRIKE), 30 вересня 2023, 124–31. http://dx.doi.org/10.59176/kjksp.v2i2.2308.

Full text
Abstract:
ಇತಿಹಾಸದಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟ ಪಾತ್ರ ಮಹಿಳೆಯ ಪಾತ್ರ ಮಹಿಳೆಯರ ಬಗೆಗೆ ಶತ ಶತಮಾನಗಳಿಂದಲೂ ಪ್ರಾಚೀನ ಕನ್ನಡ ಸಾಹಿತ್ಯಗಳಿಂದ ಹಿಡಿದು ಆಧುನಿಕ ಕಾಲಘಟ್ಟದವರೆಗೂ ವಿಭಿನ್ನ ನೆಲೆಯಲ್ಲಿ ಚರ್ಚೆ ಮಾಡಲಾಗುತ್ತಿದೆ. ಕನ್ನಡ ಸಾಹಿತ್ಯ ಪರಂಪರೆಯಲ್ಲಿ ವಚನ, ಸ್ವರವಚನ, ಕೀರ್ತನೆ, ತತ್ವಪದಗಳು ವಿಭಿನ್ನ ಆಶಯಗಳೊಂದಿಗೆ ಬೆಳೆದು ಬಂದಿದೆ. ಅದರಲ್ಲೂ ಸಾಹಿತ್ಯವೇ ಸೃಷ್ಟಿಯಾಗಿಲ್ಲ ಎಂಬ ಕಾಲದಲ್ಲಿ ಹದಿನಾರರಿಂದ ಇಪ್ಪತ್ತನೇಯ ಶತಮಾನದ ಅವಧಿಯಲ್ಲಿ ತತ್ವಪದ ಸಾಹಿತ್ಯವು ಹುಟ್ಟಿ ಸಮಾಜದ ಜನಮಾನಸದಲ್ಲಿ ಆಳವಾಗಿ ಬೇರೂರಿತು. ವಚನಗಳ ಸಮಾಜಮುಖಿಯ ಆಯಾಮ, ಕೀರ್ತನೆಗಳ ಭಕ್ತಿಯ ಆಯಾಮ, ಸ್ವರ ವಚನಗಳ ಅನುಭಾವಿಕ ಆಯಾಮಗಳ ಪ್ರಭಾವ ಪ್ರೇರಣೆಯಿಂದ ತತ್ವಪದ ಸಾಹಿತ್ಯವು ಹುಟ್ಟಿತು. ಪರಮಾತ್ಮನ ಬಗೆಗಿನ ಅನುಭವ ಈ ಪದ್ಯಗಳಲ್ಲಿ ವ್ಯಕ್ತ ಗೊಂಡಿರುವುದರಿಂದ ಇವಕ್ಕೆ ಅನುಭ
APA, Harvard, Vancouver, ISO, and other styles
We offer discounts on all premium plans for authors whose works are included in thematic literature selections. Contact us to get a unique promo code!