Academic literature on the topic 'ಶೈಕ್ಷಣಿಕ'

Create a spot-on reference in APA, MLA, Chicago, Harvard, and other styles

Select a source type:

Consult the lists of relevant articles, books, theses, conference reports, and other scholarly sources on the topic 'ಶೈಕ್ಷಣಿಕ.'

Next to every source in the list of references, there is an 'Add to bibliography' button. Press on it, and we will generate automatically the bibliographic reference to the chosen work in the citation style you need: APA, MLA, Harvard, Chicago, Vancouver, etc.

You can also download the full text of the academic publication as pdf and read online its abstract whenever available in the metadata.

Journal articles on the topic "ಶೈಕ್ಷಣಿಕ"

1

ವಿ, ಡಾ ಜಗದೀಶ್ ಎಂ, та ಡಾ ಜಯಕುಮಾರ. "ಶೈಕ್ಷಣಿಕ ಕ್ಷೇತ್ರದ ಬೆಳವಣಿಗೆಯಲ್ಲಿ ಗ್ರಂಥಾಲಯದ ಮಹತ್ವ". International Journal of Kannada Research 10, № 1 (2024): 38–43. http://dx.doi.org/10.22271/24545813.2024.v10.i1a.931.

Full text
APA, Harvard, Vancouver, ISO, and other styles
2

Malipatil, Basavaraja. "ರಾಷ್ಟ್ರೀಯ ಶೈಕ್ಷಣಿಕ ನೀತಿ 2020 ರಲ್ಲಿ ಗ್ರಂಥಪಾಲಕರ ಪಾತ್ರ". International Journal of Kannada Research 10, № 4 (2024): 84–87. https://doi.org/10.22271/24545813.2024.v10.i4b.1062.

Full text
APA, Harvard, Vancouver, ISO, and other styles
3

ವೆಂಕೋಬರಾವ್, ಎಂ. ಹೊಸಕೋಟೆ. "ಸಾಹಿತ್ಯ ಸಮ್ಮೇಳನಗಳ ಪರಿಕಲ್ಪನೆ ಬದಲಾಗಬೇಕೆ?" Aksharasurya Journal 05, № 05 (2025): 132 to 137. https://doi.org/10.5281/zenodo.14619685.

Full text
Abstract:
ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಕನ್ನಡ ನಾಡಿನ ಸಾಹಿತ್ಯಿಕ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಕರ್ನಾಟಕ, ಕನ್ನಡ, ಕನ್ನಡಿಗ ಇನ್ನಿತರ ನೆಲೆಗಳಲ್ಲಿ ಪ್ರೇರಕಶಕ್ತಿಯಾಗಿ ದುಡಿಯುತ್ತಿದೆ. ನಾಡು ನುಡಿ ಚಿಂತನೆಗಳೊಂದಿಗೆ ಕನ್ನಡಿಗರನ್ನು ಒಂದು ಗೂಡಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ, ಸಾರ್ಥಕವಾದ ತನ್ನ ಅಸ್ತಿತ್ವವನ್ನು ಮೆರೆಸುತ್ತಾ ಬಂದಿದೆ. ಅಂದಿನ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರು ಹಾಗೂ ಸರ್.ಎಂ. ವಿಶ್ವೇಶ್ವರಯ್ಯನವರ ಶ್ರಮದ ಫಲವಾಗಿ ಪರಿಷತ್ತು ಸ್ಥಾಪನೆಗೊಂಡಿತು. ಅನಂತರದಲ್ಲಿ ಮಿರ್ಜಾ ಇಸ್ಮಾಯಿಲ್ ಅವರ ನೆರವಿನಿಂದ ಪುಷ್ಠಿ ಪಡೆಯಿತು. ಸಮ್ಮೇಳನಗಳನ್ನು ನಡೆಸಲು ಮೈಸೂರು ಸಂಸ್ಥಾನವು ಅನುದಾನ ರೂಪದಲ್ಲಿ ಹಣವನ್ನು ಕೊಡುತ್ತಿತ್ತು. ತದನಂತರ ಕರ್ನಾಟಕ ಸರ್ಕಾರವು ಅನುದಾನ ನೀಡುತ್ತಾ ಬರುತ್ತಿದೆ. ಸರ್ಕಾರ, ಸರ್ಕಾರೇತರ ಕನ್ನಡ ಸಂಘ ಸಂಸ್ಥೆಗಳು, ಕನ್ನಡ ಒಳಿತು ಉಳಿಯುವಿಕೆಗಾಗಿ, ಪರಿಷತ್ತಿನ ನೆರವಿಗೆ ಬಂದು ಸಮ್ಮೇಳನಗಳನ್ನು ನಡೆಸಲು ಅನುವು ಮಾಡಿಕೊಡಬೇಕಾಗಿದೆ. ಪರಿಷತ್ತು ಪ್ರಾರಂಭದ ದಿನಗಳಲ್ಲಿ ಒಂದು ಪ್ರಧಾನ ಸಮ್ಮೇಳನವನ್ನು ನಡೆಸುತ್ತಿತ್ತು ಕ್ರಮೇಣ ವಿಚಾರಗೋಷ್ಠಿಗಳು, ಉತ್ಸವಗಳು, ಆರಾಧನೆ, ಮರ್ಯಾದೆ, ಮುಖ್ಯವಾದ ವಾದಗಳು, ತತ್ವಗಳು ಮತ್ತು ಪ್ರಯೋಗಗಳನ್ನು ಆಯಾಕಾಲಮಾನದ ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ನಾಡಿನ ಬದಲಾವಣೆಗಳಿಗೆ ಅನುಗುಣವಾಗಿ ನಡೆಸುತ್ತ ಬಂದಿದೆ. ಸಮ್ಮೇಳನಗಳಲ್ಲಿ ಪರಿಷತ್ತು ಮತ್ತು ಸರ್ಕಾರಗಳು ಕರ್ನಾಟಕ, ಕನ್ನಡಿಗ ಮತ್ತು ಕನ್ನಡ, ಶಿಕ್ಷಣ ಹಾಗೂ ಬದುಕಿನ ಇನ್ನಿತರ ಕ್ಷೇತ್ರಗಳಲ್ಲಿ ಆಗಬೇಕಾದ ಕಾರ್ಯಗಳ ಬಗ್ಗೆ ಬೆಳಕು ಚೆಲ್ಲುತ್ತದೆ. ಆಧುನೀಕತೆಯಲ್ಲಿಂದು ಸಾಹಿತ್ಯ ಸಮ್ಮೇಳನಗಳ ಪರಿಕಲ್ಪನೆಯು ಬದಲಾಗಬೇಕಾದ ಅನಿವಾರ್ಯತೆ ಇದೆ. 
APA, Harvard, Vancouver, ISO, and other styles
4

ಕುಮಾರ್.ಸಿ, ಶೈಲೇಶ್. "ಸಮಸಮಾಜ ನಿರ್ಮಾಣ: ಮಹಾತ್ಮ ಜ್ಯೋತಿಭಾ ಫುಲೆ ಅವರ ಶೈಕ್ಷಣಿಕ ಚಿಂತನಾ ನೋಟ". International Journal of Kannada Research 3, № 3 (2017): 47–51. http://dx.doi.org/10.22271/24545813.2017.v3.i3a.1040.

Full text
APA, Harvard, Vancouver, ISO, and other styles
5

ಅಶ್ವತ್ತಮ್ಮ, ಕೆ. "ತಂತ್ರಜ್ಞಾನ ಮತ್ತು ಸಾಹಿತ್ಯದ ತರಗತಿಗಳು". AKSHARASURYA JOURNAL 06, № 01 (2025): 74 to 80. https://doi.org/10.5281/zenodo.14961451.

Full text
Abstract:
ತರಗತಿಯಲ್ಲಿ ಬಳಸುವ ತಂತ್ರಜ್ಞಾನವು ಬೋಧನಾ ವಿಧಾನಗಳನ್ನು ಹೆಚ್ಚಿಸುವ ಮೂಲಕ, ವಿದ್ಯಾರ್ಥಿಗಳ ಮನಸ್ಸನ್ನು ಉತ್ತೇಜಿಸುವ ಮತ್ತು ವೈಯಕ್ತಿಕಗೊಳಿಸುವ ಮೂಲಕ ಸಾಂಪ್ರದಾಯಿಕ ಶಿಕ್ಷಣವನ್ನು ಪರಿವರ್ತಿಸುತ್ತಿದೆ. ಶೈಕ್ಷಣಿಕ ಅಪ್ಲಿಕೇಶನ್ ಗಳಂತಹ ಡಿಜಿಟಲ್ ಉಪಕರಣಗಳು ಶಿಕ್ಷಕರಿಗೆ ವಿಷಯವನ್ನು ಹೆಚ್ಚು ಕ್ರಿಯಾತ್ಮಕವಾದ ಹಾಗೂ ಸಂವಾದಾತ್ಮಕವಾದ ರೀತಿಯಲ್ಲಿ ಪ್ರಸ್ತುತಪಡಿಸಲು ಅನುವು ಮಾಡಿಕೊಟ್ಟಿದೆ. ಇದಲ್ಲದೆ, ವರ್ಚುವಲ್-ರಿಯಾಲಿಟಿ ಮತ್ತು ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳು ತಿಳುವಳಿಕೆ ಮತ್ತು ವಿಮರ್ಶಾತ್ಮಕವಾದ ಚಿಂತನೆಯನ್ನು ಆಳಗೊಳಿಸುವ, ತಲ್ಲೀನಗೊಳಿಸುವ ಪರಿಸರವನ್ನು ಸೃಷ್ಟಿಸುತ್ತಿವೆ. ಏನೇ ಆದರೂ, ಚಿಂತನಶೀಲವಾಗಿ ಬಳಸಿದಾಗ ಮಾತ್ರ ತಂತ್ರಜ್ಞಾನವು ಶಿಕ್ಷಣವನ್ನು ಕ್ರಾಂತಿಗೊಳಿಸಬಹುದು, ಕಲಿಕೆಯನ್ನು ಹೆಚ್ಚು ಸುಲಭವಾಗಿ ಮತ್ತು ವೈವಿಧ್ಯಮಯ ವಿದ್ಯಾರ್ಥಿ ಜನಸಂಖ್ಯೆಗೆ ಪರಿಣಾಮಕಾರಿಯಾಗಿಯೂ ತಲುಪಿಸಬಹುದು.
APA, Harvard, Vancouver, ISO, and other styles
6

., ಪೂರ್ಣಿಮಾ ವಿ. "ಮೈಸೂರು ಒಡೆಯರ್ ಅವರ ಆಳ್ವಿಕೆಯ ಕಾಲದ ಶೈಕ್ಷಣಿಕ ಬೆಳವಣಿಗೆ ಮತ್ತು ನೀಡಿರುವ ಕೊಡುಗೆಗಳ ವಿಶ್ಲೇಷಣೆ". International Journal of Kannada Research 4, № 4 (2018): 166–68. http://dx.doi.org/10.22271/24545813.2018.v4.i4c.996.

Full text
APA, Harvard, Vancouver, ISO, and other styles
7

ಡಾ., ಸ್ವಾಮಿ. "ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಚನೆ ಮತ್ತು ಕಾರ್ಯ ವಿಧಾನಗಳು". International Journal of Advance Research in Multidisciplinary 2, № 3 (2024): 269–73. https://doi.org/10.5281/zenodo.13293895.

Full text
Abstract:
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಶೋಷಿತ ಸಮುದಾಯಗಳಲ್ಲಿ ಸಾಮಾಜಿಕ ಅಸಮಾನತೆಯಿಂದ ಬಳಲುತ್ತಿರುವ ಸಮುದಾಯಗಳ ಅಭಿವೃದ್ಧಿಗಾಗಿ ಮತ್ತು ಅವರನ್ನು ಸಾಮಾಜಿಕ ಸಮಾನತೆಯ ಕಡೆ ಕೊಂಡೊಯ್ಯಲು ಹಲವು ಯೋಜನೆಗಳ ಮೂಲಕ ಶ್ರಮಿಸುತ್ತಿದೆ. ಅ ಮೂಲಕ ಫಲಾನುಭವಿಗಳ ಜೀವನ ಕ್ರಮದ ಬದಲಾವಣೆಯ ಉದ್ದೇಶವನ್ನು ಹೊಂದಿದೆ. ಪರಿಶಿಷ್ಟ ಜಾತಿಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಉಪಜಾತಿಗಳನ್ನು ಈ ಯೋಜನೆಗಳಿಗೆ ಸಿಗುವಂತೆ ಮಾಡಲಾಗಿ. ಇದರಿಂದ ಅವರ ಆರ್ಥಿಕ ಸುಧಾರಣೆ, ಮಕ್ಕಳ ಶೈಕ್ಷಣಿಕ ಉನ್ನತಿ, ನಿರುದ್ಯೋಗ ನಿವಾರಣೆ ಮಾಡಲು, ಸಮುದಾಯದ ಯುವಕ ಮತ್ತು ಯುವತಿಯರನ್ನು ಸಬಲರನ್ನಾಗಿಸಲು ನಿಗಮವು ಹಲವಾರು ಯೋಜನೆಗಳನ್ನು ರೂಪಿಸಿದೆ. ಮಹಿಳಾ ಸಬಲೀಕರಣ ಯೋಜನೆಗಳ ಮೂಲಕ ಮಹಿಳೆಯು ಆರ್ಥಿಕ ಸಬಲತೆಯನ್ನು ಹೊಂದಬೇಕು, ಉದ್ಯೋಗ ಪಡೆಯಬೇಕು, ಸಮಾಜದ ಕಟ್ಟಳೆ ಮತ್ತು ದೌರ್ಜನ್ಯಗಳಿಂದ ತನ್ನನ್ನು ತಾನು ಕಾಪಾಡಿಕೊಳ್ಳಬೇಕು. ಸ್ವತಂತ್ರವಾಗಿ ಅವರು ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.
APA, Harvard, Vancouver, ISO, and other styles
8

ಮುಕ್ತಾ, ಪೈ., та ಶಂಕರ್ ಜ್ಯೋತಿ. "ವಚನ ಚಳುವಳಿ ಮತ್ತು ಸಮಾಜ ಪರಿವರ್ತನೆ". AKSHARASURYA JOURNAL 06, № 05 (2025): 84 to 93. https://doi.org/10.5281/zenodo.15504282.

Full text
Abstract:
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯಕ್ಕೊಂದು ವಿಶಿಷ್ಟವಾದ ಸ್ಥಾನವಿದೆ. ಇದು ಎಲ್ಲಾ ವರ್ಗ, ವರ್ಣದ ಜನಸಾಮಾನ್ಯರು ತಮ್ಮ ಮನಸ್ಸಿನಲ್ಲಿದ್ದ ಭಾವನೆಗಳನ್ನು ವ್ಯಕ್ತಪಡಿಸಿದ ಅದ್ಭುತವಾದ ಭಕ್ತಿ ಸಾಹಿತ್ಯ. ಮೇಲು-ಕೀಳು, ಜಾತಿ-ಮತ, ಗಂಡು-ಹೆಣ್ಣು ಎಂಬ ಭೇದವಿಲ್ಲದೆ ಎಲ್ಲರೂ ಸಾಮೂಹಿಕವಾಗಿ ಪಾಲ್ಗೊಂಡ ಸಾಹಿತ್ಯ ಜಗತ್ತಿನ ಇತಿಹಾಸದಲ್ಲಿಯೇ ವಿರಳವಾಗಿದೆ. ಶರಣ ಧರ್ಮದ ವಿಶಿಷ್ಟತೆ ಎಂದರೆ ಪೂಜೆ ಪುನಸ್ಕಾರಗಳಿಗೆ, ಯಜ್ಞ ಯಾಗಾದಿಗಳಿಗೆ, ಆಚರಣೆಗಳಿಗೆ ಅವಕಾಶ ನೀಡಲಿಲ್ಲ. ವಚನಾಕಾರರು 12ನೇ ಶತಮಾನದಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಹೀಗೆ ಹಲವು ಕ್ಷೇತ್ರಗಳಲ್ಲಿ ಬದಲಾವಣೆಗಳನ್ನು ತಂದು ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದ ಜನ ಸಮೂಹವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡಿದರು. ವಚನ ಚಳುವಳಿಯ ದೀಪವನ್ನು ನೂರಾರು ವಚನಕಾರರು ಹಚ್ಚಿ ಬೆಳಗಿಸಿದ್ದಾರೆ. ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ, ದೇವರ ದಾಸಿಮಯ್ಯ ಹೀಗೆ ಇನ್ನೂ ಹಲವಾರು ಶರಣರು ತಮ್ಮ ಮೌಲ್ಯಯುತವಾದ ವಚನಗಳಿಂದ ಸಮಾಜದ ಬದಲಾವಣೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಜಗತ್ತಿನ ಯಾವ ಭಾಷೆಯಲ್ಲಿ ಆಗದ ಸಾಹಿತ್ಯ ರಚನೆ ಈ ಕಾಲದಲ್ಲಿ ಹುಲುಸಾಗಿ ಬೆಳೆಯಿತು. 
APA, Harvard, Vancouver, ISO, and other styles
9

HEMAVATHI. "ಪ್ರಭಾಕರ ನೀರ್ಮಾರ್ಗರ 'ತಿಲ್ಲಾನ' ಕಾದಂಬರಿಯಲ್ಲಿ ಭೂತಾರಾಧನೆಯ ಮುಂದಿರುವ ತಲ್ಲಣಗಳು". AKSHARASURYA JOURNAL 03, № 03 (2024): 46 to 55. https://doi.org/10.5281/zenodo.10775051.

Full text
Abstract:
ಪ್ರಭಾಕರ ನೀರ್ಮಾರ್ಗರ ‘ತಿಲ್ಲಾನ’ ಕಾದಂಬರಿಯು ಕರಾವಳಿಯ ಭೂತಾರಾಧನೆಯ ಸ್ವರೂಪದ ಹಿನ್ನೆಲೆಯನ್ನು ಕುರಿತ ಕಥನವಾಗಿದೆ. ಭೂತಾರಾಧನೆಯಲ್ಲಿ ಹಿಂದಿನಿಂದಲೂ ನರ್ತಕರಾಗಿ ವೇಷಧಾರಿಗಳಾಗಿ ಭಾಗವಹಿಸಿ, ಭೂತ ಮಾಧ್ಯಮಗಳಾಗಿ ಭಾಗವಹಿಸಿ ದುಡಿಯುತ್ತಿರುವ ನಲಿಕೆ ಜನಾಂಗದ ಸಾಮಾಜಿಕ, ಸಾಂಸ್ಕೃತಿಕ ಬದುಕನ್ನು ಅನಾವರಣಗೊಳಿಸುವ ಕಾದಂಬರಿ ಇದಾಗಿದೆ. ಭೂತಾರಾಧನೆಗೆ ಸಂಬಂಧಿಸಿದ ತಮ್ಮ ಕುಲಕಸುಬನ್ನು ಆಧುನಿಕ ಕಾಲಘಟ್ಟದಲ್ಲಿ ಮುಂದುವರಿಸಿಕೊಂಡು ಹೋಗುವ ಸಂದರ್ಭದಲ್ಲಿ ಆ ಸಮುದಾಯದವರು ಎದುರಿಸುವ ಸವಾಲುಗಳ ಕುರಿತಂತೆ ಈ ಕಾದಂಬರಿ ಕೆಲವು ಮಹತ್ವದ ಒಳನೋಟಗಳನ್ನು ಪರಿಚಯಿಸುತ್ತದೆ. ಭೂತಾರಾಧನೆಯ ಪಠ್ಯ ಮತ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಈವರೆಗೆ ಶೈಕ್ಷಣಿಕ ನೆಲೆಯಲ್ಲಿ ನಡೆದ ಕ್ಷೇತ್ರಕಾರ್ಯ, ಅಧ್ಯಯನ ಮತ್ತು ಸಂಶೋಧನೆಯ ಕುರಿತಂತೆ ಕೆಲಸಗಳು ಈ ಆರಾಧನಾ ಪ್ರಕಾರದ ಉಳಿವಿಗೆ ಯಾವ ನೆಲೆಯಲ್ಲಿ ನೆರವಾಗಿದೆ ಎಂಬುದು ಈ ಕಾದಂಬರಿ ಎತ್ತುವ ಒಂದು ಮಹತ್ವದ ಪ್ರಶ್ನೆಯಾಗಿದೆ. ಅಂತೆಯೆ ಈ ಮಾದರಿಯ ಅಧ್ಯಯನಗಳ ಪರಿಣಾಮವಾಗಿ ಭೂತಾರಾಧನೆಯಲ್ಲಿ ತಮ್ಮ ಬದುಕನ್ನೇ ಅರ್ಪಿಸಿಕೊಂಡ ಕಲಾವಿದರಿಗೆ ಸಿಗಬಹುದಾದ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಮನ್ನಣೆ ಎಂತಹದ್ದು ಎಂಬುದು ಕಾದಂಬರಿ ಎದುರುಗೊಳ್ಳುವ ಇನ್ನೊಂದು ಮಹತ್ವದ ಸವಾಲು ಸಹ ಹೌದು. ಈ ಬಗೆಯ ಮಹತ್ವದ ಸವಾಲುಗಳ ಜತೆಯಲ್ಲಿಯೇ ಕಾದಂಬರಿ ತನ್ನನ್ನು ತಾನು ಮತ್ತೆ ಪರಿಚಯಿಸಿಕೊಳ್ಳುತ್ತದೆ.
APA, Harvard, Vancouver, ISO, and other styles
10

ಡಾ.ನಾಗರಾಜ, ತಳವಾರ. "'ಹಿರೇಕೆರೂರ ಪ್ರದೇಶದಲ್ಲಿ ಸರದಾರ ವೀರನಗೌಡ ಪಾಟೀಲರ ಸ್ವಾತಂತ್ರ್ಯ ಹೋರಾಟ'". Journal of Research & Development 15, № 17 (2023): 152–56. https://doi.org/10.5281/zenodo.10021276.

Full text
Abstract:
<strong>ಪ್ರಸ್ತಾವನೆ:</strong>&nbsp; &nbsp; &nbsp; &nbsp; ಭಾರತಕ್ಕೆ&nbsp;ವ್ಯಾಪಾರಕ್ಕಾಗಿ&nbsp;ಬಂದ&nbsp;ಬ್ರಿಟಿಷರು&nbsp;ತದನಂತರ&nbsp;ದೇಶದ&nbsp; ಆಡಳಿತ&nbsp;ಚುಕ್ಕಾಣಿ&nbsp;ಹಿಡಿದು&nbsp;ಭಾರತೀಯರನ್ನು&nbsp;ಗುಲಾಮರನ್ನಾಗಿ&nbsp;ಮಾಡಿಕೊಂಡು&nbsp;ಒಡೆದು&nbsp;ಆಳುವ&nbsp;ನೀತಿಯನ್ನು&nbsp;ಪಾಲಿಸಿ&nbsp;ಶೋಷಣೆಗೆ&nbsp;ಗುರಿಮಾಡಿದರು.&nbsp;ಇದನ್ನು&nbsp;ಕಂಡ&nbsp;ಭಾರತೀಯ&nbsp;ವಿಚಾರವಂತರು&nbsp;ಗುಲಾಮಗಿರಿ&nbsp;ಆಡಳಿತದಿಂದ&nbsp;ಮುಕ್ತರಾಗಲು&nbsp;ಹೋರಾಟ&nbsp;ನಡೆಸಿ&nbsp;ತ್ಯಾಗ-ಬಲಿದಾನಗಳಿಂದ&nbsp;ನಾಡಿಗೆ&nbsp;ಸ್ವಾತಂತ್ರ್ಯ&nbsp;ತಂದುಕೊಡುವಲ್ಲಿ&nbsp;ಕಾರಣೀಕರ್ತರಾದರು.&nbsp;ಇವರಲ್ಲಿ&nbsp;ಕರ್ನಾಟಕದವರ&nbsp;ಪಾತ್ರವು&nbsp;ಸಹ&nbsp;ಸುವರ್ಣಾಕ್ಷರದಲ್ಲಿ&nbsp;ಬರೆದಿಡುವಂತದ್ದು.&nbsp;ಭಾರತೀಯ&nbsp;ಸ್ವಾತಂತ್ರ್ಯ&nbsp;ಹೋರಾಟದಲ್ಲಿ&nbsp;ಕರ್ನಾಟಕದಲ್ಲಿ&nbsp;ನಡೆದ&nbsp;ಸ್ವಾತಂತ್ರ್ಯ&nbsp;ಹೋರಾಟದ&nbsp;ಹಾದಿಯಲ್ಲಿ&nbsp;ಅವಿಭಜಿತ&nbsp;ಧಾರವಾಡ&nbsp;ಜಿಲ್ಲೆಯ&nbsp;ಪಾತ್ರ&nbsp;ವಿಶಿಷ್ಟವಾದುದು,&nbsp;ಅಲ್ಲದೆ&nbsp;ಸಾಮಾಜಿಕ,&nbsp;ಧಾರ್ಮಿಕ,&nbsp;ರಾಜಕೀಯ&nbsp;ಮತ್ತು&nbsp;ಶೈಕ್ಷಣಿಕ&nbsp;ಚಟುವಟಿಕೆಗಳ&nbsp;ಪಾತ್ರವು&nbsp;ಮುಖ್ಯವಾಗಿದೆ.&nbsp;ಹಾಗೆಯೇ&nbsp;ಸಾಂಸ್ಕøತಿಕವಾಗಿ&nbsp;ಮಹತ್ವದ&nbsp;ಪ್ರದೇಶ (ಜಿಲ್ಲೆ)ವಾಗಿ&nbsp;ಕಂಡು&nbsp;ಬರುವುದು.
APA, Harvard, Vancouver, ISO, and other styles
More sources
We offer discounts on all premium plans for authors whose works are included in thematic literature selections. Contact us to get a unique promo code!